juvenile
ಬೆಂಗಳೂರು: ಐಪಿಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ; ರಾಜಸ್ಥಾನದ ಅಪ್ರಾಪ್ತನನ್ನು ವಶಕ್ಕೆ ಪಡೆದ ಪೊಲೀಸರು!
ಪೊಲೀಸರು ಬಾಲಾಪರಾಧಿಯಿಂದ ₹2 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಇದು ನಕಲಿ ಬ್ಯಾಂಕ್ ಖಾತೆಗಳ ಮೂಲಕ ವಂಚನೆಯಿಂದ ಪಡೆದ ಹಣದ ಭಾಗವಾಗಿದೆ ಎನ್ನಲಾಗಿದೆ.

"1998 ರಲ್ಲಿ ಆತ ಅಪ್ರಾಪ್ತನಾಗಿದ್ದ": ರೇಪ್ ಪ್ರಕರಣದಲ್ಲಿ ಈಗ 53 ವರ್ಷದ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆ!
ಈಗ 53 ವರ್ಷದ ವ್ಯಕ್ತಿ ಘಟನೆ ನಡೆದ ಸಮಯದಲ್ಲಿ ಬಾಲಾಪರಾಧಿಯಾಗಿದ್ದ ಎಂಬ ಅಂಶವನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದೆ.

ಬೆಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು, Video
'ಈ ಸಂಬಂಧ ಮಹಿಳೆ ದೂರು ನೀಡಿದ್ದು, ಅದರ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಒಬ್ಬ ಬಾಲಾಪರಾಧಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದೇವೆ' ಎಂದು ಗಿರೀಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ರಸ್ತೆ ಸುರಕ್ಷತೆ ಬಗ್ಗೆ 300 ಪದಗಳ ಪ್ರಬಂಧ ಬರೆದ ಬಾಲಕ
ಬಾಂಬೆ ಹೈಕೋರ್ಟ್, ಕಳೆದ ತಿಂಗಳು ರಿಮಾಂಡ್ ಹೋಂನಲ್ಲಿರಿಸುವುದು ಕಾನೂನುಬಾಹಿರ ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿತ್ತು.

ಆರೋಪಿ ಬಾಲಾಪರಾಧಿಯಾಗಿದ್ದರೆ ಮಾನಸಿಕ ಆರೋಗ್ಯ ಸ್ಥಿತಿ ಪರೀಕ್ಷಿಸಿ: ಹೈಕೋರ್ಟ್
ಕ್ರಿಮಿನಲ್ ಮೊಕದ್ದಮೆಯಲ್ಲಿ ಮೊದಲ ಬಾರಿಗೆ ಆರೋಪಿಯನ್ನು ಹಾಜರುಪಡಿಸಿದಾಗ ಮ್ಯಾಜಿಸ್ಟ್ರೇಟ್ ಅಥವಾ ವಿಶೇಷ ನ್ಯಾಯಾಲಯಗಳು ಆರೋಪಿಯ ಕೆಲವು ಪ್ರಾಥಮಿಕ ವಿಚಾರಣೆಗಳನ್ನು ಮಾಡಬೇಕು ಎಂದು ಹೈಕೋರ್ಟ್ ಹೇಳಿದೆ.

ಕೋವಿನ್ ಪೋರ್ಟಲ್ ನಿಂದ ಡೇಟಾ ಸೋರಿಕೆ: ಅಪ್ರಾಪ್ತ ಸೇರಿ ಇಬ್ಬರ ಬಂಧನ
ಕೋವಿನ್ ಪೋರ್ಟಲ್ ನಿಂದ ಡೇಟಾವನ್ನು ಸೋರಿಕೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕವು ಇಬ್ಬರು ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಿದೆ.

ಕಥುವಾ ಗ್ಯಾಂಗ್ ರೇಪ್: ಆರೋಪಿ ವಯಸ್ಕ, ಬಾಲಾಪರಾಧಿಯಾಗಿ ಪರಿಗಣಿಸಬಾರದು ಎಂದ ಸುಪ್ರೀಂ ಕೋರ್ಟ್
ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬಾತ ಬಾಲಾಪರಾಧಿ ಅಲ್ಲ ಮತ್ತು ತನ್ನ ಅಪರಾಧಗಳಿಗಾಗಿ ಈಗ ವಯಸ್ಕನಾಗಿ ಮತ್ತೆ ವಿಚಾರಣೆಗೆ ಒಳಪಡಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ದೆಹಲಿ: ಬೈಕ್ ನಲ್ಲಿ ಸ್ಟಂಟ್ ಮಾಡಬೇಡಿ ಎಂದು ಬುದ್ದಿ ಹೇಳಿದ ಯುವಕನನ್ನು ಕೊಂದೇ ಬಿಟ್ಟರು ಮೂವರು ಹುಡುಗರು!
ಬೈಕ್ ನಲ್ಲಿ ಸ್ಟಂಟ್ ಮಾಡಬೇಡಿ ಎಂದು ಬುದ್ದಿಮಾತು ಹೇಳಿದ 25 ವರ್ಷದ ಯುವಕನ ಮೇಲೆ ಮೂವರು ಹುಡುಗರು ಹಲ್ಲೆ ಮಾಡಿ ಸಾಯಿಸಿರುವ ಘಟನೆ ಪಶ್ಚಿಮ ದೆಹಲಿಯ ರಘುಬಿರ್ ನಗರದಲ್ಲಿ ನಡೆದಿದೆ.

ಕಥುವಾ ಅತ್ಯಾಚಾರ, ಕೊಲೆ ಪ್ರಕರಣ: ಮುಂದಿನ ವಾರ ಬಾಲಾಪರಾಧಿ ಕುರಿತ ನಿರ್ಣಯ
ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕಥುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಅಪ್ರಾಪ್ತ ಆರೋಪಿ ಬಾಲಾಪರಾಧಿಯೋ ಅಥವಾ ಸಾಮಾನ್ಯ ಅಪರಾಧಿಯೋ ಎಂಬ ನಿರ್ಣಯವನ್ನು ಮುಂದಿನ ವಾರ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಹೇಳಿದೆ.

