juveniles

ಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಚಿತ್ರಹಿಂಸೆ ನೀಡಿದ್ಧ ಆರು ಮಂದಿಯನ್ನು ಬಂಧಿಸಿದ ಪೊಲೀಸರು
ಸರ್ಕಾರಿ ಶಾಲೆಯ ಆವರಣದಲ್ಲಿ ಐವರು ಅಪ್ರಾಪ್ತ ಬಾಲಕರಿಗೆ ಚಿತ್ರಹಿಂಸೆ ನೀಡಿ ಬೀಡಿ ಸೇದಲು ಒತ್ತಾಯಿಸಿದ ಆರೋಪದ ಮೇಲೆ ನಾಲ್ವರು ಅಪ್ರಾಪ್ತರು ಸೇರಿದಂತೆ ಆರು ಮಂದಿಯನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ವಿದೇಶಿ ಮಹಿಳೆಗೆ ಕಿರುಕುಳ; ಕ್ಯಾಬ್ ಚಾಲಕ ಸೇರಿ ಮೂವರು ಬಾಲಾಪರಾಧಿಗಳ ಬಂಧನ
ಇತ್ತೀಚೆಗೆ ವಿದೇಶಿ ಮಹಿಳೆಯೊಬ್ಬರನ್ನು ಕ್ಯಾಬ್ ನಲ್ಲಿ ವಿವಸ್ತ್ರಗೊಳಿಸಿ, ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಬ್ ಚಾಲಕ ಸೇರಿ ಮೂವರು ಬಾಲಾಪರಾಧಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬಾಲಮಂದಿರದ ಕಿಟಕಿ ಮುರಿದು 9 ಬಾಲಾಪರಾಧಿಗಳು ಪರಾರಿ
ಮಡಿವಾಳದ ಬಾಲಮಂದಿರದಿಂದ 8 ಬಾಲಾಪರಾಧಿಗಳು ಪರಾರಿಯಾಗಿ ಆರು ತಿಂಗಳು ಕಳೆಯುವ ಮೊದಲೇ ಮತ್ತೆ 9 ಬಾಲಕರು ನಾಪತ್ತೆಯಾಗಿದ್ದಾರೆ. ...

ದೆಹಲಿಯಲ್ಲಿ ಈ ವರ್ಷ 1000 ಕ್ಕೂ ಹೆಚ್ಚು ಬಾಲಾಪರಾಧಿಗಳ ಬಂಧನ
ದೆಹಲಿಯಲ್ಲಿ ಅತ್ಯಾಚಾರದಂತಹ ಘೋರ ಅಪರಾಧಗಳು ಹೆಚ್ಚುತ್ತಿದ್ದು, ಅಪರಾಧಗಳನ್ನು ಎಸಗುತ್ತಿರುವ ಬಾಲಾಪರಾಧಿಗಳ ಸಂಖ್ಯೆಯೂ ಹೆಚ್ಚುತ್ತಿದೆ.

ದೆಹಲಿ ಅತ್ಯಾಚಾರ ಪ್ರಕರಣ: ಇಬ್ಬರು ಬಾಲಾಪರಾಧಿಗಳ ಬಂಧನ
ದೆಹಲಿಯ ನಂಗ್ಲೊಯಿಯಲ್ಲಿ ಪುಟ್ಟ ಮಗುವನ್ನು ಅಪಹರಿಸಿ, ಭೀಕರವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಇಬ್ಬರು ಬಾಲಾಪರಾಧಿಗಳನ್ನು ಬಂಧಿಸಿದ್ದಾರೆ

