ವಿದೇಶಲಾಕ್ ಡೌನ್ ವೇಳೆ 1200 ಕಿ.ಮೀ ಸೈಕಲ್ ತುಳಿದು ಜ್ಯೋತಿ ಸಾಹಸ: ಇವಾಂಕಾ ಟ್ರಂಪ್ ಮೆಚ್ಚುಗೆ
ಗುರುಗ್ರಾಮದಲ್ಲಿ ಕೊರೋನಾ ಲಾಕ್ಡೌನ್ನಿಂದಾಗಿ ಸಿಕ್ಕಿಹಾಕಿಕೊಂಡಿದ್ದ ಅನಾರೋಗ್ಯ ತಂದೆಯನ್ನು ಸೈಕಲ್ ಮೇಲೆ ಕೂರಿಸಿಕೊಂಡು 1,200 ಕಿಲೋಮೀಟರ್ ಪ್ರಯಾಣ ಮಾಡಿದ್ದ ಜ್ಯೋತಿಕುಮಾರಿಗೆ ಹತ್ತು ಹಲವು ಕಡೆಯಿಂದ ಅಭಿನಂದನೆಗಳ ಸುರಿಮಳೆಯಾಗಿದೆ.