ದೇಶಎದೆಗೆ ಗುಂಡು ಹೊಕ್ಕುತ್ತಿದ್ದರೂ ತಪ್ಪಿಸಿಕೊಳ್ಳಲು ಬಿಡದೆ 3 ಉಗ್ರರ ಹತ್ಯೆಗೈದ ವೀರ ಯೋಧನಿಗೆ ಅಶೋಕ ಚಕ್ರ!
ಎದೆಗೆ ಗುಂಡುಗಳು ಹೊಕ್ಕುತ್ತಿದ್ದರೂ ಉಗ್ರರು ತಪ್ಪಿಸಿಕೊಳ್ಳಲು ಬಿಡದೇ ಮೂವರು ಉಗ್ರರ ಹತ್ಯೆಗೈದ ಭಾರತೀಯ ವಾಯುಸೇನೆಯ ಗುರುಡಾ ಪಡೆಯ ಕಮಾಂಡೋ ವೀರ ಹುತಾತ್ಮ ಯೋಧ ಜ್ಯೋತಿ ಪ್ರಕಾಶ್ ನಿರಾಲ ಅವರ ಪತ್ನಿಗೆ ಶುಕ್ರವಾರ ಅಶೋಕ ಚಕ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.