Jyotiraditya Scindia

ಲೇಹ್ ಹೊಸ ಏರ್ ಪೋರ್ಟ್ ಟರ್ಮಿನಲ್ ಡಿಸೆಂಬರ್ 2022 ರಿಂದ ಕಾರ್ಯಾಚರಣೆ: ವಿಮಾನಯಾನ ಸಚಿವ ಸಿಂಧಿಯ
ಇದೇ ವೇಳೆ ಲೇಹ್ ನಲ್ಲಿ ತುರ್ತು ಚಿಕಿತ್ಸೆಗೆ ಅನುವು ಮಾಡಿಕೊಡುವ ಸಲುವಾಗಿ ಏರ್ ಆಂಬ್ಯುಲೆನ್ಸ್ ಸೇವೆ ವ್ಯವಸ್ಥೆಯ ರೂಪಿಸಲು ಯೋಜನೆ ಸಿದ್ಧ ಪಡಿಸುವುದಾಗಿ ಸಿಂಧಿಯಾ ಭರವಸೆ ನೀಡಿದ್ದಾರೆ.

ವಿಮಾನಯಾನ ಮೂಲಸೌಕರ್ಯ ಕುರಿತು ಸಿಎಂ ಬೊಮ್ಮಾಯಿಗೆ ಕೇಂದ್ರ ಸಚಿವ ಸಿಂಧಿಯಾ ಪತ್ರ
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು(ಎಎಐ) ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ವಿಸ್ತರಣೆಯನ್ನು ಕೈಗೊಂಡಿದ್ದರಿಂದ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರಾಜ್ಯದಲ್ಲಿ ವಿಮಾನಯಾನ...

ದೆಹಲಿಗೆ ಜ್ಯೋತಿರಾದಿತ್ಯ ಸಿಂಧಿಯಾ: ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆ ಸಾಧ್ಯತೆ!?
ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗುತ್ತಿದ್ದು ಯುವಕರಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಹೌದು ನಾನು ನಾಯಿ, ಸಾರ್ವಜನಿಕರು ನನ್ನ ಮಾಲೀಕರು- ಜ್ಯೋತಿರಾಧಿತ್ಯ ಸಿಂಧಿಯಾ
ಕಾಂಗ್ರೆಸ್ ಮುಖಂಡ ಕಮಲ್ ನಾಥ್ ನನ್ನನ್ನು ನಾಯಿ ಅಂತಾ ಕರೆದಿದ್ದಾರೆ ಎಂದು ಬಿಜೆಪಿ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಶನಿವಾರ ಹೇಳುವ ಮೂಲಕ ಮಧ್ಯ ಪ್ರದೇಶ ಉಪ ಚುನಾವಣೆ ಪ್ರಚಾರ ಕಣ ಮತ್ತಷ್ಟು ತಾರಕಕ್ಕೇರಿತು.

ಸಿಂಧಿಯಾರಿಂದ ಬಿಜೆಪಿ ಸೇರಲು ಸಚಿವ ಸ್ಥಾನ, 50 ಕೋಟಿ ರೂ. ಆಮಿಷ: ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕ
ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಿಜೆಪಿ ಸೇರಲು ನನಗೆ ಸಚಿವ ಸ್ಥಾನ ಹಾಗೂ 50 ಕೋಟಿ ರೂಪಾಯಿ ನೀಡುವ ಆಮಿಷ ಒಡ್ಡಿದ್ದರು ಎಂದು ಮಧ್ಯ ಪ್ರದೇಶ ಮಾಜಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಉಮಾಂಗ್ ಸಿಂಘರ್ ಅವರು ಅವರು ಶನಿವಾರ ಆರೋಪಿಸಿದ್ದಾರೆ.

ಕಮಲ್ ನಾಥ್, ದಿಗ್ವಿಜಯ 'ಅತಿದೊಡ್ಡ 'ಗದ್ದರ್' ಗಳು, ಉಪಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಖಚಿತ: ಸಿಂಧಿಯಾ
ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ ಸಿಂಗ್ ಅವರು ಮಧ್ಯಪ್ರದೇಶದ "ಅತಿದೊಡ್ಡ ಗದ್ದರ್ ಗಳು" ಎಂದು ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಆರೋಪಿಸಿದ್ದಾರೆ. "ಭ್ರಷ್ಟ" ಸರ್ಕಾರವನ್ನು ನಡೆಸುವ ಮೂಲಕ ಮತದಾರರ ನಂಬಿಕೆಗೆ ದ್ರೋಹ ಬಗೆದಿದ್ದ ಕಮಲ್ ನಾಥ್ ಸರ್ಕಾರದಿಂದ ಜನರ ಸಮಸ್ಯೆಗಳು ಹೆಚ್ಚಾದ ಕಾರಣ ತಾವು ಕಾಂಗ್ರೆಸ್ ತೊರೆಯಬೇಕಾಯಿತು ಎಂದರು.

ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ತೊರೆದ ನಂತರ ಕಾಂಗ್ರೆಸ್ ಪುನಶ್ಚೇತನಗೊಂಡಿದೆ: ದಿಗ್ಜಿಜಯ ಸಿಂಗ್
ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ತೊರೆದ ನಂತರ ಕಾಂಗ್ರೆಸ್ ಪುನಶ್ಚೇತನಗೊಂಡಿದೆ ಎಂದು ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಯಾವ ಟೈಗರ್, ಪೇಪರ್ ಟೈಗರ್ ಅಥವಾ ಸರ್ಕಸ್ ಟೈಗರ್?: ಸಿಂಧಿಯಾಗೆ ಕಮಲ್ ನಾಥ್ ಟಾಂಗ್
'ಟೈಗರ್ ಅಭಿ ಝಿಂದಾ ಹೇ' ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು, ಯಾವ ಟೈಗರ್, ಕಾಗದ ಅಥವಾ ಸರ್ಕಸ್ ನಲ್ಲಿರೋದಾ? ಎಂದು ವ್ಯಂಗ್ಯವಾಡಿದ್ದಾರೆ.

ಇರೋದು ಒಂದೇ ಟೈಗರ್, ಅದು ಕಾಡಿನಲ್ಲಿದೆ: ಸಿಂಧಿಯಾಗೆ ದಿಗ್ವಿಜಯ್ ಸಿಂಗ್ ಟಾಂಗ್
'ಇರೋದು ಒಂದೇ ಟೈಗರ್, ಅದು ಕಾಡಿನಲ್ಲಿದೆ' ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು 'ಟೈಗರ್ ಅಭಿ ಝಿಂದಾ ಹೇ' ಎಂದಿದ್ದ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಶುಕ್ರವಾರ ತಿರುಗೇಟು ನೀಡಿದ್ದಾರೆ.

