Jyotiraditya Scindia

ಟೈಗರ್ ಅಭಿ ಝಿಂದಾ ಹೇ: ದಿಗ್ವಿಜಯ್, ಕಮಲ್ ನಾಥ್ ಗೆ ಸಿಂಧಿಯಾ ಟಾಂಗ್
ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಮತ್ತು ಕಮಲನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯ ಪ್ರದೇಶ ಜನತೆಗೆ ನೀಡಿರುವ ಭರವಸೆ ಈಡೇರಿಸುವಂತೆ ಟಾಂಗ್ ನೀಡಿದ್ದಾರೆ.

ಮಧ್ಯಪ್ರದೇಶದಿಂದ ಜ್ಯೋತಿರಾದಿತ್ಯ, ದಿಗ್ವಿಜಯ್ ಮತ್ತು ಸೋಲಂಕಿ ರಾಜ್ಯಸಭೆಗೆ ಆಯ್ಕೆ!
ಮಾಜಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ(ಭಾರತೀಯ ಜನತಾ ಪಕ್ಷ), ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್(ಕಾಂಗ್ರೆಸ್) ಮತ್ತು ಸುಮೇರ್ ಸಿಂಗ್ ಸೋಲಂಕಿ(ಬಿಜೆಪಿ) ಅವರು ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ಅವರ ತಾಯಿಗೆ ಕೊರೋನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈಗ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಅವರ ತಾಯಿ ಮಾಧವಿ ರಾಜೆ ಸಿಂಧಿಯಾ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಪಕ್ಷ ಸೇರಿದ 22 ಶಾಸಕರಿಗೂ ಬಿಜೆಪಿ ಟಿಕೆಟ್: ಜ್ಯೋತಿರಾದಿತ್ಯ ಸಿಂಧಿಯಾ
ಮುಖ್ಯಮಂತ್ರಿ ಕಮಲ್ನಾಥ್ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಪತನಗೊಳ್ಳಲು ಕಾರಣರಾದ 22 ಮಂದಿ ಕಾಂಗ್ರೆಸ್ನ ರೆಬೆಲ್ ಶಾಸಕರು ಬಿಜೆಪಿ ಸೇರಿದ್ದಾರೆ. ಈ 22 ಶಾಸಕರಿಗೂ ಬಿಜೆಪಿ ಟಿಕೆಟ್ ನೀಡಲಿದೆ ಎಂದು ಜ್ಯೋತರಾಧಿತ್ಯ ಸಿಂಧಿಯಾ ಹೇಳಿದ್ದಾರೆ.

ಬಿಜೆಪಿ ಸೇರಿದ ಮಧ್ಯ ಪ್ರದೇಶದ 22 ಕಾಂಗ್ರೆಸ್ ರೆಬೆಲ್ ಶಾಸಕರು!
ಕಮಲ್ ನಾಥ್ ಸರ್ಕಾರ ಪತನಕ್ಕೆ ಕಾರಣವಾಗಿದ್ದ 22 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸಿಂಧಿಯಾ ನಡೆಯಿಂದ ಪಾಠ ಕಲಿತ ಕಾಂಗ್ರೆಸ್? ಯುವ ನಾಯಕರಿಗೆ ಜವಾಬ್ದಾರಿಯುತ ಸ್ಥಾನ ನೀಡುತ್ತೇವೆ ಎಂದ ಕೈ ಪಕ್ಷ
ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಗೊಂಡ ನಂತರ ಕಾಂಗ್ರೆಸ್ ಪಾಠ ಕಲಿತಂತಿದೆ, ಪಕ್ಷದಲ್ಲಿ ಯಾವುದೇ "ಬ್ರೈನ್ ಲೈನ್" ನಡೆಯುತ್ತಿಲ್ಲ ಹಾಗೂ ಯುವ ನಾಯಕರಿಗೆ ಜವಾಬ್ದಾರಿಯುತ ಹುದ್ದೆ ನೀಡಲಾಗುವುದು ಎಂದು ಕೈ ಪಕ್ಷ ಶುಕ್ರವಾರ ಪ್ರಕಟಿಸಿದೆ.

ಬಿಜೆಪಿಗೆ ಸೇರಿದ ಸಿಂಧಿಯಾಗೆ ಎದುರಾಯ್ತು ಹೊಸ ಸಂಕಷ್ಟ!
ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾಗೆ ಸಂಕಷ್ಟ ಎದುರಾಗಿದೆ.

ತಮ್ಮ ರಾಜಕೀಯ ಭವಿಷ್ಯದ ಕುರಿತ ದುಗುಡದಿಂದ ಸಿಂಧಿಯಾ ತಮ್ಮ ಸಿದ್ಧಾಂತವನ್ನು ಮರೆತಿದ್ದಾರೆ: ರಾಹುಲ್ ಗಾಂಧಿ
ಜ್ಯೋತಿರಾಡಿತ್ಯ ಸಿಂಧಿಯಾ ತಮ್ಮ ರಾಜಕೀಯ ಭವಿಷ್ಯದ ಕುರಿತ ದುಗುಡದಿಂದಾಗಿ ತಮ್ಮ ಮೂಲ ಸಿದ್ದಾಂತವನ್ನು ಮರೆತಿದ್ದಾರೆ. ಅವರಿಗೆ ಬಿಜೆಪಿಯಲ್ಲಿ ದೊಡ್ಡ ನಿರಾಶೆ ಕಾದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಮಧ್ಯಪ್ರದೇಶ ಬಿಕ್ಕಟ್ಟು: ಬಿಜೆಪಿ ವರಿಷ್ಠರನ್ನು ಭೇಟಿಯಾದ ಸಿಂಧಿಯಾ, ಮಾ. 16ರಂದು ವಿಶ್ವಾಸ ಮತ ಬಯಸಿದ ಕೇಸರಿ ಪಕ್ಷ
22 ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮಾರ್ಚ್ 16 ರಂದು ಮಧ್ಯಪ್ರದೇಶ ಬಿಜೆಪಿ ವಿಶ್ವಾಸ ಮತವನ್ನು ಕೋರಲಿದೆ ಎಂದು ಹಿರಿಯ ಬಿಜೆಪಿ ಮುಖಂಡರೊಬ್ಬರು ಇಂದು ತಿಳಿಸಿದ್ದಾರೆ.

