Jyotiraditya Scindia

'ಜ್ಯೋತಿರಾದಿತ್ಯ ಸಿಂಧ್ಯಾ ನಿರ್ಗಮನ ನೋವಿನ ವಿಚಾರ'
'ಜ್ಯೋತಿರಾದಿತ್ಯ ಸಿಂಧ್ಯಾ ಕಾಂಗ್ರೆಸ್ ತೊರೆದಿರುವುದು ನೋವಿನ ಮತ್ತು ದುರದೃಷ್ಟಕರ ಸಂಗತಿ ಎಂದು ಯುವ ನಾಯಕ, ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ.

ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡುವ ಸಮಯವಿದು: ಅಜಯ್ ಮಕೇನ್
ಪಕ್ಷಕ್ಕೆ ತೀವ್ರ ಸಂಕಷ್ಟ ಎದುರಾಗಿದ್ದು ಈ ಪರೀಕ್ಷೆ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ನಿಂತು ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಅಜಯ್ ಮಕೇನ್ ಅಭಿಪ್ರಾಯಪಟ್ಟಿದ್ದಾರೆ.

ಅಮಿತ್ ಶಾ ಅಲ್ಲ, ಸಿಂಧಿಯಾ-ಮೋದಿ ಸಂಪರ್ಕ, ಬಿಜೆಪಿ ಸೇರ್ಪಡೆ ಹಿಂದಿರೋ ಮಾಸ್ಟರ್ ಮೈಂಡ್ ಯಾರು ಗೊತ್ತೆ?
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನದ ಅಂಚಿಗೆ ಸಾಗಿ, ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆಯುವುದಕ್ಕೆ ಕಾರಣವಾದ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ ಬಗ್ಗೆ ಹಲವು ಕುತೂಹಲಕಾರಿ ಮಾಹಿತಿಗಳು ಬಹಿರಂಗವಾಗುತ್ತಿವೆ.

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಮಧ್ಯ ಪ್ರದೇಶದಿಂದ ಜ್ಯೋತಿರಾದಿತ್ಯ ಸಿಂಧಿಯಾ ಕಣಕ್ಕೆ
ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಮಾಜಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ತೊರೆದು ಕೇಸರಿ ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಮಾರ್ಚ್ 26 ರಂದು ನಡೆಯಲಿರುವ ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

18 ತಿಂಗಳಲ್ಲಿ ಕಾಂಗ್ರೆಸ್ ನಿಂದ ನನ್ನ ಕನಸು ನುಚ್ಚು ನೂರು, ದೇಶ ಸುರಕ್ಷಿತವಾದ ಕೈಗಳಲ್ಲಿದೆ: ಸಿಂಧಿಯಾ
ಕಾಂಗ್ರೆಸ್ ಈ ಹಿಂದಿದ್ದಂತಿಲ್ಲ, 18 ತಿಂಗಳಲ್ಲಿ ಆ ಪಕ್ಷ ನನನ್ ಕನಸುಗಳನ್ನು ನುಚ್ಚು ನೂರು ಮಾಡಿದೆ ಎಂದು ಬಿಜೆಪಿಗೆ ಸೇರ್ಪಡೆಯಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ, ರಾಜ್ಯಸಭೆಗೆ ಆಯ್ಕೆ ಸಾಧ್ಯತೆ
ನಿನ್ನೆಯಷ್ಟೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬುಧವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದು, ಕೇಸರಿ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಾಧ್ಯತೆ ಇದೆ.

ಮಧ್ಯಪ್ರದೇಶ ಬಿಕ್ಕಟ್ಟು: ಸಿಂಧಿಯಾ ಕ್ಯಾಂಪ್‌ನಲ್ಲಿ ಬಿರುಕು, ಬಹುಮತ ಸಾಬೀತು ವಿಶ್ವಾಸದಲ್ಲಿ ಕಮಲ್‌ನಾಥ್!
ಹೋಳಿಯಂದೆ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾಧಿತ್ಯ ಸಿಂಧಿಯಾ ಅವರು ರಾಜಿನಾಮೆಯಿಂದಾಗಿ ಕಮಲ್ ನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮಾ ನಡೆದಿತ್ತು.

ಮಧ್ಯ ಪ್ರದೇಶ ಆಯ್ತು, ಇದೀಗ ಬಿಜೆಪಿಯ ಮುಂದಿನ ಟಾರ್ಗೆಟ್ ರಾಜಸ್ಥಾನ?
ಜ್ಯೋತಿರಾಧಿತ್ಯ ಸಿಂಧಿಯಾ ಅವರ ರಾಜೀನಾಮೆಯ ನಂತರ, ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಸರ್ಕಾರವು ತನ್ನ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇನ್ನು ಕಾಂಗ್ರೆಸ್ ನ 17 ಶಾಸಕರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ.

ಜ್ಯೋತಿರಾದಿತ್ಯ ಸಿಂಧಿಯಾದು ವಂಶವಾಹಿ ರಾಜಕಾರಣವಲ್ಲವೆ?: ಬಿಜೆಪಿಗೆ ಪ್ರಶಾಂತ್ ಕಿಶೋರ್ ಪ್ರಶ್ನೆ
ಕಾಂಗ್ರೆಸ್ ಹಿರಿಯ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವರದಿಗಳ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಅವರು, ಕಾಂಗ್ರೆಸ್ ಅನ್ನು ವಂಶವಾಹಿ...

