Jyotiraditya Scindia

ಮಧ್ಯ ಪ್ರದೇಶ ಬಿಕ್ಕಟ್ಟು: ಕಾಂಗ್ರೆಸ್ ಗೆ ಜ್ಯೋತಿರಾದಿತ್ಯ ಸಿಂಧಿಯಾ ಗುಡ್ ಬೈ, 20 ಶಾಸಕರಿಂದ ರಾಜೀನಾಮೆ
ಮಧ್ಯ ಪ್ರದೇಶದಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗುವುದು ಬಹುತೇಕ ಖಚಿತವಾಗಿದೆ.

ಕಮಲ್‌ನಾಥ್‌ಗೆ ಮತ್ತೊಂದು ಬಿಗ್ ಶಾಕ್, ರಾಹುಲ್ ಪರಮಾಪ್ತ ಸಿಂಧಿಯಾ ಸೇರಿ 17 ಶಾಸಕರಿಂದ ಕಾಂಗ್ರೆಸ್ ಗೆ ಗುಡ್ ಬೈ, ಉಚ್ಛಾಟನೆ!
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಬೆನ್ನಲ್ಲೇ ರಾಹುಲ್ ಗಾಂಧಿ ಪರಮಾಪ್ತ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಸೋನಿಯಾ ಗಾಂಧಿ ಅವರಿಗೆ ರಾಜಿನಾಮೆ ಪತ್ರವನ್ನು ರವಾನಿಸಿದ್ದಾರೆ.

ಸಿಂಧಿಯಾ ನಡೆಗೆ 'ಕಮಲ್' ಕಂಗಾಲು: ಜ್ಯೋತಿರಾದಿತ್ಯ ಬಿಜೆಪಿ ಪಾಲು? ಕಾಂಗ್ರೆಸ್ ನಾಯಕರಿಂದ ಶಾ-ಮೋದಿ ಬೇಟಿ
ಕಾಂಗ್ರೆಸ್ ಆಡಳಿತವಿರುವ ಮಧ್ಯ ಪ್ರದೇಶದಲ್ಲಿ ರಾಜಕೀಯದ ಓಕುಳಿಯಾಟ ಶುರುವಾಗಿದೆ. ಮುಖ್ಯಮಂತ್ರಿ ಕಮಲ್ ನಾಥ್ ವಿರುದ್ಧ ಬಂಡಾಯ ಸಾರಿರುವ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಜೊತೆಗೆ ಸಿಂಧಿಯಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಣಾಳಿಕೆ ಐದು ವರ್ಷಗಳವರೆಗೆ, ತಿಂಗಳುಗಳಿಗೆ ಅಲ್ಲ: ಸಿಂಧಿಯಾಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕಮಲ್ ನಾಥ್
ಮಧ್ಯ ಪ್ರದೇಶದ ಕಾಂಗ್ರೆಸ್ ಪ್ರಣಾಳಿಕೆ ಐದು ವರ್ಷವುಳ್ಳದಾಗಿದ್ದು, ಇನ್ನೂ ಪೂರ್ಣವಾಗಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳುವ ಮೂಲಕ ರಾಜ್ಯಸರ್ಕಾರ ಭರವಸೆ ಈಡೇರಿಸುವಲ್ಲಿ ವಿಳಂಬ ಮಾಡುತ್ತಿದ್ದೆ ಎಂಬ ಜ್ಯೋತಿರಾಧಿತ್ಯ ಸಿಂಧಿಯಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ಗೆ ಮತ್ತೊಂದು ಆಘಾತ? ಹಿರಿಯರ ಕಾಟಕ್ಕೆ ಬೇಸತ್ತು 'ಕೈ' ಕೊಡ್ತಾರಾ ಸಿಂಧ್ಯಾ?
ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ, ಯುವ ನೇತಾರ ಜ್ಯೋತಿರಾಧಿತ್ಯ ಸಿಂಧ್ಯಾ, ತಮ್ಮ ಟ್ವಿಟರ್ ಪ್ರೊಫೈಲ್‌ನಲ್ಲಿ ಕಾಂಗ್ರೆಸ್ ಪಕ್ಷದ ಹೆಸರನ್ನೇ ತೆಗೆದುಹಾಕಿದ್ದಾರೆ.

ಸಿಂಧಿಯಾ ಹೇಳಿದ್ದು ಸರಿ, 2 ಲಕ್ಷದವರೆಗೆ ರೈತರ ಸಾಲಮನ್ನಾ ಮಾಡುತ್ತೇವೆ: ಕಮಲ್ ನಾಥ್
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಹೇಳಿಕೆಯನ್ನು ಸ್ವಾಗತಿಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು, ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಎರಡು ಲಕ್ಷ ರೂಪಾಯಿವರೆಗೆ ರೈತರ ಸಾಲಮನ್ನಾ ಮಾಡಲಿದೆ ಎಂದು ಶನಿವಾರ ಹೇಳಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಸ್ವಾಗತ ಕೋರಿ ಬಿಜೆಪಿ ಫ್ಲೆಕ್ಸ್, ಮಧ್ಯಪ್ರದೇಶದಲ್ಲಿ ರಾಜಕೀಯ ಬಿರುಗಾಳಿ!
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಅಳವಡಿಸಿರುವ ಒಂದು ಫ್ಲೆಕ್ಸ್ ಮಧ್ಯಪ್ರದೇಶ ರಾಜ್ಯ ರಾಜಕೀಯದಲ್ಲಿ ವದಂತಿಗಳ ಬಿರುಗಾಳಿಯನ್ನೇ ಸೃಷ್ಟಿಸಿದೆ.

ಜಮ್ಮು-ಕಾಶ್ಮೀರ ಪುನಾರಚನೆ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ; ಸಿಂಧಿಯಾ ಬೆಂಬಲ; ಕಾಂಗ್ರೆಸ್ ನಲ್ಲೇ ಬಿರುಕು!
ಜಮ್ಮು-ಕಾಶ್ಮೀರ, ಲಡಾಕ್ ಪ್ರದೇಶಗಳಿಗೆ ಕೇಂದ್ರಾಡಳಿತ ಸ್ಥಾನಮಾನ ನೀಡುವ ಜಮ್ಮು-ಕಾಶ್ಮೀರ ಪುನಾರಚನೆ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದು, ಕಾನೂನಾಗಿ ಜಾರಿಗೊಂಡಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಜ್ಯೋತಿರಾಧಿತ್ಯ ಸಿಂಧ್ಯಾ ಅಥವಾ ಸಚಿನ್ ಪೈಲಟ್ ನೇಮಿಸಿ: 'ಕೈ' ನಾಯಕರ ಒತ್ತಡ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ಯುವ ನಾಯಕರಿಗೆ ನೀಡಬೇಕೆಂಬ ಒತ್ತಡ ಪಕ್ಷದ ಹಿರಿಯ ನಾಯಕರಲ್ಲಿ ದಿನೆ ದಿನೇ ಹೆಚ್ಚಾಗುತ್ತಿದೆ...

