ರಾಜ್ಯಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.