K C Venugopal

ಯಾವುದೇ ಕ್ಷಣದಲ್ಲಿ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ: KC ವೇಣುಗೋಪಾಲ್; Video
ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಂಗಳವಾರ ದೆಹಲಿಗೆ ತೆರಳಿದ್ದರು.

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ
ಇಂದು ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕ ರಾಜ್ಯಕ್ಕೆ ಭಾವುಕ ದಿನ. ಸಿದ್ದರಾಮಯ್ಯ ಅವರು ನಮಗೆಲ್ಲರಿಗಾಗಿ ನಿಂತು ಕೆಲಸ ಮಾಡಿದ್ದಾರೆ ಎಂದು ಭಾವುಕರಾದರು.

ಕೇರಳ ಸಿಎಂ ರೇಸ್‌ನಲ್ಲಿ ಕೆ.ಸಿ ವೇಣುಗೋಪಾಲ್ ಮೇಲುಗೈ; ಇಂದು ಹೈಕಮಾಂಡ್ ಅಂತಿಮ ನಿರ್ಧಾರ ಸಾಧ್ಯತೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರು ಹೊಸದಾಗಿ ಆಯ್ಕೆಯಾದ ಬಹುಪಾಲು ಶಾಸಕರ ಬೆಂಬಲದೊಂದಿಗೆ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿ ಮುನ್ನಡೆ ಸಾಧಿಸಿರುವಂತೆ ಕಾಣುತ್ತಿದೆ.

ಕೇರಳ CM ಆಯ್ಕೆ ಕಗ್ಗಂಟು: ವೇಣುಗೋಪಾಲ್ ಪರ ಕಾಂಗ್ರೆಸ್ ಹೈಕಮಾಂಡ್ ಒಲವು; ಮಲ್ಲಿಕಾರ್ಜುನ ಖರ್ಗೆಯಿಂದ ಇಂದೇ ಘೋಷಣೆ?
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬೆಂಬಲವಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೇರಳ ಸಿಎಂ ಪಟ್ಟದ ರೇಸ್: ಕೊನೆಯ ಅವಕಾಶ ಎಂದ ಚೆನ್ನಿತ್ತಲಾ; ಸಣ್ಣ ಪಕ್ಷಗಳೊಂದಿಗೆ ಮಹತ್ವದ ಸಭೆ!
ಕಾಂಗ್ರೆಸ್ ವಿಧಾನಮಂಡಲ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ (Sunny Joseph) ಮಂಡಿಸಿದ ನಿರ್ಣಯಕ್ಕೆ ಪ್ರತಿಪಕ್ಷ ನಾಯಕ ವಿ.ಡಿ.ಸತೀಶನ್ (V.D. Satheesan) ಬೆಂಬಲ ಸೂಚಿಸಿದರು.

ಕೇರಳ ಸಿಎಂ ಗಾದಿ ರೇಸ್: 47 ಶಾಸಕರ ಬೆಂಬಲ; ಕೆ.ಸಿ ವೇಣುಗೋಪಾಲ್ ಮೇಲುಗೈ
ಎಐಸಿಸಿ ಕೇಂದ್ರ ವೀಕ್ಷಕರೊಂದಿಗೆ ನಡೆದ ವೈಯಕ್ತಿಕ ಸಭೆಗಳಲ್ಲಿ ಈ ಬೆಂಬಲ ವ್ಯಕ್ತವಾಗಿದ್ದು, ಪಕ್ಷದ ಹೈಕಮಾಂಡ್ ಈ ವಾರಾಂತ್ಯದೊಳಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆ ಇದೆ.

ಮಂಗಳೂರು: ಸಿದ್ದರಾಮಯ್ಯ-ಕೆ.ಸಿ ವೇಣುಗೋಪಾಲ್ 15 ನಿಮಿಷ ರಹಸ್ಯ ಮಾತುಕತೆ; ಕರಾವಳಿ ಖಾದ್ಯಕ್ಕೆ ಮನಸೋತ ನಾಯಕರು
ನಿನ್ನೆ ಮಂಗಳೂರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರೊಂದಿಗೆ ಮಧ್ಯಾಹ್ನ ಕಾವೇರಿ ಅತಿಥಿ ಗೃಹದಲ್ಲಿ ಊಟ ಮಾಡಿದ್ದರು.

ವಿಶ್ರಾಂತಿ ಪಡೆಯಲು ಖರ್ಗೆಗೆ ಮನವಿ; ಅಗತ್ಯ ಬಂದಾಗ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಪಕ್ಷಕ್ಕಿದೆ: ಕೆ.ಸಿ ವೇಣುಗೋಪಾಲ್
ಯಾವಾಗ ಪಕ್ಷಕ್ಕೆ ತೀರ್ಮಾನ ತೆಗೆದುಕೊಳ್ಳುವ ಅಗತ್ಯ ಬರುತ್ತೋ ಆವಾಗ ಪಕ್ಷ ತೀರ್ಮಾನ ತೆಗೆದುಕೊಳ್ಳಲಿದೆ. ಕಾಂಗ್ರೆಸ್ಗೆ ತಮ್ಮ ಪಕ್ಷದಲ್ಲಿ ಏನಾಗಬೇಕು ಎಂಬ ಬಗ್ಗೆ ನಿರ್ಧರಿಸುವ ಸಾಮರ್ಥ್ಯ ಇದೆ.

ವಕ್ಫ್ ತಿದ್ದುಪಡಿ ಮಸೂದೆ ಮಂಡನೆ: ಕಾಂಗ್ರೆಸ್ ವಿರೋಧ
ಈ ಮಸೂದೆಯು ಸಾಕಷ್ಟು ಕಾನೂನು ರಕ್ಷಣೆಗಳಿಲ್ಲದೆ ವ್ಯಕ್ತಿಗಳು ಮತ್ತು ಧಾರ್ಮಿಕ ಸಂಸ್ಥೆಗಳ ಆಸ್ತಿ ಹಕ್ಕುಗಳನ್ನು ಸಂಭಾವ್ಯವಾಗಿ ಉಲ್ಲಂಘಿಸಬಹುದು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ.

