K C Venugopal

ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಭೇಟಿಗೆ ಸಮಯ ಕೇಳಿದ್ದು ಯಾಕೆ ಗೊತ್ತಾ?
ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪ್ರಣಾಳಿಕೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಪ್ರಧಾನಿ ಭೇಟಿಗೆ ಸಮಯ ಕೋರಿದ್ದಾರೆ.

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಕಾಂಗ್ರೆಸ್ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ - ಕೆಸಿ ವೇಣುಗೋಪಾಲ್
ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದಿರುವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಅವರು, ತಮ್ಮ ಪಕ್ಷ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ...

ವಿಪಕ್ಷಗಳ ಒಗ್ಗಟ್ಟು ಭಾರತದ ರಾಜಕೀಯ ಚಿತ್ರಣವನ್ನು ಬದಲಿಸಲಿದೆ; ಬಿಜೆಪಿ ಎನ್ ಡಿಎಗೆ ಹೊಸ ಜೀವ ತುಂಬುವ ಪ್ರಯತ್ನ ಮಾಡುತ್ತಿದೆ: ಕಾಂಗ್ರೆಸ್
ಪ್ರತಿಪಕ್ಷಗಳ ಒಗ್ಗಟ್ಟು ಭಾರತದ ರಾಜಕೀಯ ಸನ್ನಿವೇಶದಲ್ಲಿ ‘ಗೇಮ್ ಚೇಂಜರ್’ ಆಗಲಿದೆ ಎಂದು ಕಾಂಗ್ರೆಸ್ ಬಣ್ಣಿಸಿದೆ. ಇದೇ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಏಕಾಂಗಿಯಾಗಿ ವಿರೋಧ ಪಕ್ಷಗಳನ್ನು ಸೋಲಿಸುವ ಮಾತುಗಳನ್ನಾಡುತ್ತಿದ್ದ ಬಿಜೆಪಿಯವರು ಈಗ ‘ಭೂತ’ ಎನಿಸಿಕೊಂಡಿದ್ದ ಎನ್‌ಡಿಎಗೆ ಹೊಸ ಜೀವ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದೆ.

ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ಕೇಂದ್ರದ ನಿಲುವನ್ನು ಕಾಂಗ್ರೆಸ್ ಬೆಂಬಲಿಸಲ್ಲ!
ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರದ ಸುಗ್ರೀವಾಜ್ಞೆಯನ್ನು ಬೆಂಬಲಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಸಂದರ್ಶನ: ಕರ್ನಾಟಕ ಚುನಾವಣೆ ಕಾಂಗ್ರೆಸ್‌ಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಹತ್ವದ್ದಾಗಿದೆ- ಕೆ ಸಿ ವೇಣುಗೋಪಾಲ್
2024ರ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಪೂರ್ವ ಮತ್ತು ನಂತರದ ಮೈತ್ರಿಗೆ ಕಾಂಗ್ರೆಸ್ ಮುಕ್ತವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ), ಕೆ ಸಿ ವೇಣುಗೋಪಾಲ್ ಅವರು ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ ಮುಂದುವರೆದ ರಾಜೀನಾಮೆ ಪರ್ವ: ಉಸ್ತುವಾರಿ ಸ್ಥಾನಕ್ಕೆ ಕೆಸಿ ವೇಣುಗೋಪಾಲ್ ರಾಜೀನಾಮೆ?
15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಳಿಕ ಇದೀಗ...

ಬಹುಮತದತ್ತ ಬಿಜೆಪಿ, ಮೈತ್ರಿ ಸರ್ಕಾರ ಉಳಿಸಲು ಕಾಂಗ್ರೆಸ್-ಜೆಡಿಎಸ್ ಶತಾಯಗತಾಯ ಪ್ರಯತ್ನ
ಗುರುವಾರದ ಆರಂಭಿಕ ಫಲಿತಾಂಶ ನೋಡುವಾಗ ಬಿಜೆಪಿ ನೇತೃತ್ವದ ಎನ್ ಡಿಎ ಸರಳ ...

ವೇಣುಗೋಪಾಲ್ ಗೆ ರಾಜ್ಯ ರಾಜಕೀಯದ ಬಗ್ಗೆ ಗೊತ್ತಿಲ್ಲ: ಬಿ ಎಸ್ ಯಡಿಯೂರಪ್ಪ
ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ನಡೆಯಬಹುದು ...

ಬೆಂಗಳೂರು ಉತ್ತರ ಕ್ಷೇತ್ರ 'ಕೈ'ವಶ; ಸ್ಪರ್ಧೆಯಿಂದ ಹಿಂದೆ ಸರಿದ ಜೆಡಿಎಸ್!
ಕೊನೆಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಗ್ಗೆ ಇದ್ದ ಗೊಂದಲ, ಕುತೂಹಲಗಳಿಗೆ ತೆರೆ ಬಿದ್ದಿದೆ...

