K Chandrasekhar Rao

ಮಳೆಯಿಂದ ಬೆಳೆ ನಷ್ಟ: ಎಕರೆಗೆ 10,000 ರೂ. ಪರಿಹಾರ ಘೋಷಿಸಿದ ತೆಲಂಗಾಣ ಸಿಎಂ
ರಾಜ್ಯಾದ್ಯಂತ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಹಾನಿಗೀಡಾದ ಬೆಳೆಗೆ ತೆಲಂಗಾಣ ಸರ್ಕಾರ ಗುರುವಾರ ಎಕರೆಗೆ 10,000 ರೂಪಾಯಿ ಪರಿಹಾರ ಘೋಷಿಸಿದೆ.

ಮಹಾರಾಷ್ಟ್ರದಲ್ಲಿ ಕೆಸಿಆರ್ ರ್ಯಾಲಿ: ಕೇಂದ್ರದಲ್ಲಿ ರೈತರ ಸರ್ಕಾರ ರಚಿಸುವುದಾಗಿ ಶಿವನೇರಿಯಲ್ಲಿ ಪ್ರತಿಜ್ಞೆ
ರಾಷ್ಟ್ರೀಯ ಪಕ್ಷ ಘೋಷಿಸಿದ ನಂತರ ಮೊದಲ ಬಾರಿಗೆ ತೆಲಂಗಾಣದ ಹೊರಗೆ ಮಹಾರಾಷ್ಟ್ರದಲ್ಲಿ ರ್ಯಾಲಿ ನಡೆಸಿದ ತೆಲಂಗಾಣ ಮುಖ್ಯಮಂತ್ರಿ ಮತ್ತು ಬಿಆರ್‌ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್, ಕೇಂದ್ರದಲ್ಲಿ ರೈತರ ಸರ್ಕಾರ...

'ಬಿಜೆಪಿ ಸೇರಲು ಆ ಪಕ್ಷದ ನಾಯಕರು ಆಫರ್ ನೀಡಿದ್ದರು, ಆದರೆ...'; ತೆಲಂಗಾಣ ಸಿಎಂ ಕೆಸಿಆರ್ ಪುತ್ರಿ ಕವಿತಾ
ಬಿಜೆಪಿ ಸೇರಲು ಆ ಪಕ್ಷದ ನಾಯಕರು ಆಫರ್ ನೀಡಿದ್ದು ನಿಜ.. ಆದರೆ ನಾನು ಅವರ ಆಫರ್ ಅನ್ನು ಒಪ್ಪಿಕೊಳ್ಳಲಿಲ್ಲ ಎಂದು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಹೇಳಿದ್ದಾರೆ.

ಕೋಮುವಾದಿ ಶಕ್ತಿಗಳು ಸಮಾಜ ಒಡೆದು, ದ್ವೇಷ ಹರಡಲು ಯತ್ನಿಸುತ್ತಿವೆ; ಜಾಗರೂಕರಾಗಿ: ಕೆಸಿಆರ್ ಎಚ್ಚರಿಕೆ
ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) "ಕೋಮುವಾದಿ" ಎಂದು ಟೀಕಿಸಿದ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು, ಹೈದರಾಬಾದ್ ರಾಜ್ಯವನ್ನು ಭಾರತ ಒಕ್ಕೂಟಕ್ಕೆ ವಿಲೀನಗೊಳಿಸುವಲ್ಲಿ ಯಾವುದೇ ಪಾತ್ರ...

20-30 ಟಿಆರ್‌ಎಸ್ ಶಾಸಕರನ್ನು ಖರೀದಿಸಿ, ಸರ್ಕಾರ ಬೀಳಿಸಲು ಬಿಜೆಪಿ ಯತ್ನಿಸುತ್ತಿದೆ: ಸಿಎಂ ಚಂದ್ರಶೇಖರ್ ರಾವ್
ಆಡಳಿತಾರೂಢ ಟಿಆರ್‌ಎಸ್‌ನ 20 ಅಥವಾ 30 ಶಾಸಕರನ್ನು ಖರೀದಿಸಿ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಆರೋಪಿಸಿದ್ದಾರೆ.

ರಾಷ್ಟ್ರ ರಾಜಕಾರಣಕ್ಕೆ ಮತ್ತೊಂದು ಪಕ್ಷ ಸೇರ್ಪಡೆ: ರಾಷ್ಟ್ರೀಯ ಪಕ್ಷದ ಹೆಸರು ಘೋಷಿಸಿದ ತೆಲಂಗಾಣ ಸಿಎಂ ಕೆಸಿಆರ್!
2024 ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಹೊಸ ಪಕ್ಷ ಲಾಂಚ್ ಮಾಡಿದ್ದಾರೆ. ತಮ್ಮ ಪಕ್ಷಕ್ಕೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ಹೆಸರಿಟ್ಟಿದ್ದಾರೆ.

ಎಸ್ ಟಿ ಮೀಸಲಾತಿ ಶೇ. 6 ರಿಂದ 10ಕ್ಕೆ ಹೆಚ್ಚಿಸಿದ ತೆಲಂಗಾಣ ಸರ್ಕಾರ
ಪರಿಶಿಷ್ಟ ಪಂಗಡ(ಎಸ್ ಟಿ)ದ ಸಮುದಾಯಗಳ ಮೀಸಲಾತಿಯನ್ನು ಶೇಕಡಾ 6 ರಿಂದ 10ಕ್ಕೆ ಹೆಚ್ಚಿಸಿ ತೆಲಂಗಾಣ ಸರ್ಕಾರ ಶುಕ್ರವಾರ ತಡ ರಾತ್ರಿ ಆದೇಶ ಹೊರಡಿಸಿದೆ.

ತೆಲಂಗಾಣದೊಂದಿಗೆ ಕರ್ನಾಟಕದ ರಾಯಚೂರು ವಿಲೀನಕ್ಕೆ ಜನರ ಒತ್ತಾಯ: ಸಿಎಂ ಚಂದ್ರಶೇಖರ್ ರಾವ್
ತೆಲಂಗಾಣ ರಾಷ್ಚ್ಪೀಯ ಸಮಿತಿ ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ತಮ್ಮ ಪ್ರದೇಶವನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಹೇಳಿದ್ದಾರೆ.

ರಾಜ್ಯದ ಪ್ರತಿಯೊಬ್ಬ ಅರ್ಹ ನಾಗರಿಕರಿಗೂ ಉಚಿತ ಕೋವಿಡ್ ಲಸಿಕೆ: ತೆಲಂಗಾಣ ಸರ್ಕಾರ ಘೋಷಣೆ
ಕೋವಿಡ್ -19 ಲಸಿಕೆಯನ್ನು ರಾಜ್ಯದ ನಾಲ್ಕು ಕೋಟಿ ಜನರಿಗೆ ಯಾವುದೇ ವಯಸ್ಸಿನ ಮ್ಮಿತಿ ಇಲ್ಲದೆ ಉಚಿತವಾಗಿ ನೀಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ರಾಜ್ಯ ಸರ್ಕಾರ 2,500 ಕೋಟಿ ರೂ. ವೆಚ್ಚ ಮಾಡಲಿದೆ.

