K Chandrasekhar Rao

ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಗೆ ಕೊರೋನಾ ಪಾಸಿಟಿವ್
ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಸೋಮವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮೆದಕ್ ಜಿಲ್ಲೆಯ ಎರ್ರಾವಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.

ಕೇಂದ್ರದ ವಿರುದ್ಧ 'ಹಲ್ಲು ಕಚ್ಚಿ, ನಿಮ್ಮ ಮುಷ್ಟಿ ಎತ್ತಿ': ರೈತರಿಗೆ ತೆಲಂಗಾಣ ಸಿಎಂ ಕೆಸಿಆರ್ ಕರೆ
ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಪ್ರೀತಿ ಇಲ್ಲ ಎಂದು ವಾಗ್ದಾಳಿ ನಡೆಸಿದ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು, ಕೇಂದ್ರದ ವಿರುದ್ಧ ರೈತರು ಹಲ್ಲು ಕಚ್ಚಿ, ಮುಷ್ಟಿ ಎತ್ತಿ ಹೋರಾಡಬೇಕು ಎಂದು ಶನಿವಾರ ಕರೆ ನೀಡಿದರು.

ತೆಲಂಗಾಣ ಸಚಿವ ಸಂಪುಟ ವಿಸ್ತರಣೆ: ಕೆಸಿಆರ್ ಪುತ್ರ, ಸಂಬಂಧಿ ಸೇರಿ 6 ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರ
ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ನೇತೃತ್ವದ ತೆಲಂಗಾಣ ರಾಜ್ಯ ಸಚಿವ ಸಂಪುಟವನ್ನು ವಿಸ್ತರಿಸಲಾಗಿದ್ದು, ಭಾನುವಾರ 6 ಮಂದಿ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾದರಾ ತೆಲಂಗಾಣ ಸಿಎಂ ಕೆ.ಸಿ ಚಂದ್ರಶೇಖರ್ ರಾವ್?!
ಕೆಸಿಆರ್ ನಡೆಯನ್ನು ಊಹಿಸುವುದು ಕಷ್ಟಸಾಧ್ಯ. ಅವರ ರಾಜಕೀಯ ತಂತ್ರಗಳು ಹಲವು ಬಾರಿ ಅಚ್ಚರಿ ಮೂಡಿಸುವಂತಿರುತ್ತದೆ.

ರಾಹುಲ್ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ: ಮಮತಾ ರ್ಯಾಲಿಯಿಂದ ಹೊರಗುಳಿದ ಕೆಸಿಆರ್
ತೆಲಂಗಾಣ ರಾಷ್ಟ್ರ ಸಮಿತಿಯ ಮುಖ್ಯಸ್ಥ, ತೆಲಂಗಾಣದ ಮುಖ್ಯಮಂತ್ರಿಯೂ ಆಗಿರುವ ಕೆ. ಚಂದ್ರಶೇಖರ್ ರಾವ್ ತಾವು ಇದೇ ಜನವರಿ 19ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ತೃಣಮೂಲ ಕಾಂಗ್ರೆಸ್...

ಫೆಡರಲ್ ಫ್ರಂಟ್ ರಚನೆ ಮಾತುಕತೆ ಮುಂದುವರೆಯಲಿದೆ: ಮಮತಾ ಭೇಟಿ ಬಳಿಕ ಕೆಸಿಆರ್
ಟಿಆರ್ ಎಸ್ ಮುಖ್ಯಸ್ಥ ಹಾಗೂ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಸೋಮವಾರ ಕೋಲ್ಕತಾದಲ್ಲಿ....

ನಾನು ತೆಲಂಗಾಣದ ಏಜೆಂಟ್, ಬಿಜೆಪಿ, ಕಾಂಗ್ರೆಸ್ ಏಜೆಂಟ್ ಅಲ್ಲ: ಕೆಸಿಆರ್
ನಾನು ಕೇವಲ ತೆಲಂಗಾಣ ಜನತೆಯ ಏಜೆಂಟ್, ಬಿಜೆಪಿ ಅಥವಾ ಕಾಂಗ್ರೆಸ್ ಏಜೆಂಟ್ ಅಲ್ಲ ಎಂದು ತೆಲಂಗಾಣ ಹಂಗಾಮಿ ...

ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ಪ್ರಶ್ನಿಸಿದ ಮತದಾರನ ವಿರುದ್ಧ ಕೆಸಿಆರ್ ಕೆಂಡಾಮಂಡಲ
ತಾಳ್ಮೆ ಕಳೆದುಕೊಂಡ ಟಿಆರ್ ಎಸ್ ಮುಖ್ಯಸ್ಥ ಹಾಗೂ ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮತದಾರರೊಬ್ಬರನ್ನು ತರಾಟೆಗೆ ತೆಗೆದುಕೊಂಡ ಘಟನೆ ಗುರುವಾರ ನಡೆದಿದೆ.

ಪ್ರಧಾನಿ ಮೋದಿಗೆ ಹಿಂದೂ - ಮುಸ್ಲಿಮರನ್ನು ಒಡೆಯುವ ಕಾಯಿಲೆ ಇದೆ: ಕೆಸಿಆರ್
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ 'ಹಿಂದೂ - ಮುಸ್ಲಿಮರನ್ನು ಒಡೆಯುವ ಕಾಯಿಲೆ ಇದೆ ಎಂದು ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ...

