ಸಿನಿಮಾ ಸುದ್ದಿರಮೇಶ್ ಅರವಿಂದ್ ಕೈಗೆ ಲಾಂಗ್ ಕೊಟ್ಟ ಜೋಗಿ ಪ್ರೇಮ್: ಕೆ.ಡಿ ಸಿನಿಮಾದ 'ಧರ್ಮ' ಲುಕ್ ರಿವೀಲ್!
ಪ್ರೇಮ್ ನಿರ್ದೇಶನದ ಕೆ.ಡಿ ಸಿನಿಮಾದಲ್ಲಿ ನಟ ರಮೇಶ್ ಅರವಿಂದ್ ಅಭಿನಯಿಸುತ್ತಾರೆ ಎಂಬ ವಿಷಯ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಲೇ ಇತ್ತು, ಧ್ರುವ ಸರ್ಜಾ ನಾಯಕನಾಗಿ ನಟಿಸುತ್ತಿರುವ ಚಿತ್ರದಲ್ಲಿ ರಮೇಶ್ ಧರ್ಮ ಪಾತ್ರದಲ್ಲಿ ನಟಿಸಿದ್ದಾರೆ.