K Gowtham

14 ವರ್ಷಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ಕರ್ನಾಟಕದ ಆಟಗಾರ ವಿದಾಯ!
ಕರ್ನಾಟಕದ ಸ್ಟಾರ್ ಆಲ್ರೌಂಡರ್ ಕೆ. ಗೌತಮ್ ಆಕ್ರಮಣಕಾರಿ ಬ್ಯಾಟಿಂಗ್ ಮತ್ತು ಆಫ್-ಸ್ಪಿನ್ ಬೌಲಿಂಗ್ಗೆ ಹೆಸರುವಾಸಿಯಾಗಿದ್ದರು.

ಶ್ರೀಲಂಕಾ ಪ್ರವಾಸ: ಭಾರತದ ಕ್ರಿಕೆಟಿಗರಾದ ಯಜುವೇಂದ್ರ ಚಹಲ್, ಕೆ ಗೌತಮ್ ಗೆ ಕೊರೋನಾ ಸೋಂಕು
ಶ್ರೀಲಂಕಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿದ್ದ ಟೀಂ ಇಂಡಿಯಾ ಆಟಗಾರರಾದ ಯಜುವೇಂದ್ರ ಚಹಲ್, ಕೆ ಗೌತಮ್ ಅವರೂ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ.

