K J George

ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ; ಹೂಡಿಕೆದಾರರಿಗೆ ರೆಡ್ ಕಾರ್ಪೆಟ್
ರಾಜ್ಯ

ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ; ಹೂಡಿಕೆದಾರರಿಗೆ ರೆಡ್ ಕಾರ್ಪೆಟ್

ಅರಬ್ಬಿ ಸಮುದ್ರಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಕರಾವಳಿ ಪ್ರದೇಶವು ಮಂಗಳೂರಿನಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರದವರೆಗೆ ಸುಮಾರು 320 ಕಿ.ಮೀ. ವ್ಯಾಪಿಸಿದೆ. ಉಡುಪಿ, ಮುರುಡೇಶ್ವರ ಹಾಗೂ ಗೋಕರ್ಣ ಸೇರಿದಂತೆ..

'ಪಾದಯಾತ್ರೆ ನಡೆಸುವುದರಿಂದ BJP ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವೇ?': ಕೆ.ಜೆ ಜಾರ್ಜ್
ರಾಜ್ಯ

'ಪಾದಯಾತ್ರೆ ನಡೆಸುವುದರಿಂದ BJP ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವೇ?': ಕೆ.ಜೆ ಜಾರ್ಜ್

ಜನರ ಸಮಸ್ಯೆಗಳನ್ನು ಚರ್ಚಿಸಲು ನಾವು ವಿಧಾನಸಭೆ ಅಧಿವೇಶನ ಕರೆದಾಗ ಅಲ್ಲಿ ಚರ್ಚೆ ನಡೆಸದೇ ಗಲಾಟೆ ಮಾಡಿದರು. ಈಗ ಪಾದಯಾತ್ರೆ ಮಾಡುತ್ತಿದ್ದಾರೆ. ಇದು ಜನರಿಗೆ ಅರ್ಥವಾಗುತ್ತದೆ ಎಂದರು.

ಎಲ್ಲಾ ಅನುಮತಿ ಸಿಕ್ಕ ಬಳಿಕವೇ ಶರಾವತಿ ಯೋಜನೆ ಆರಂಭ, ಆತಂಕ ಬೇಡ: ಸಚಿವ ಕೆ.ಜೆ. ಜಾರ್ಜ್
ರಾಜ್ಯ

ಎಲ್ಲಾ ಅನುಮತಿ ಸಿಕ್ಕ ಬಳಿಕವೇ ಶರಾವತಿ ಯೋಜನೆ ಆರಂಭ, ಆತಂಕ ಬೇಡ: ಸಚಿವ ಕೆ.ಜೆ. ಜಾರ್ಜ್

ಇದು ಯಾರ ಮನಸ್ಸಿಗೆ ಬಂದಂತೆ ಮಾಡುವ ಯೋಜನೆಯಲ್ಲ. ಇಂದು ತೀರ್ಮಾನ ಮಾಡಿ ನಾಳೆಯೇ ಕಾಮಗಾರಿ ಆರಂಭಿಸಲು ಸಾಧ್ಯವಿಲ್ಲ.

ಕೃಷಿ ಪಂಪ್ ಸೆಟ್​​ಗಳಿಗೆ ಹಗಲಿನ ವೇಳೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಬದ್ದ: ಸಚಿವ ಕೆ.ಜೆ ಜಾರ್ಜ್
ರಾಜ್ಯ

ಕೃಷಿ ಪಂಪ್ ಸೆಟ್​​ಗಳಿಗೆ ಹಗಲಿನ ವೇಳೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಬದ್ದ: ಸಚಿವ ಕೆ.ಜೆ ಜಾರ್ಜ್

ದೇಶದಲ್ಲೇ ಅತಿ ಹೆಚ್ಚು ಅದರೆ ಶೇ.80ರಷ್ಟು ಸಬ್ಸಿಡಿಯೊಂದಿಗೆ ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್‌ಸೆಟ್ ಒದಗಿಸುತ್ತಿದ್ದೇವೆ. ಇದು ಕೃಷಿ ಕ್ಷೇತ್ರಕ್ಕೆ ಇಂಧನ ಇಲಾಖೆಯ ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದು ತಿಳಿಸಿದರು.

KJ George: ಸಿಎಂ ಪುತ್ರನ ಹಸ್ತಕ್ಷೇಪ; ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆಜೆ ಜಾರ್ಜ್ ಮುಂದು? ಸದನದಲ್ಲಿ ಸಚಿವ ಸ್ಪಷ್ಟನೆ; Video
ರಾಜ್ಯ

KJ George: ಸಿಎಂ ಪುತ್ರನ ಹಸ್ತಕ್ಷೇಪ; ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆಜೆ ಜಾರ್ಜ್ ಮುಂದು? ಸದನದಲ್ಲಿ ಸಚಿವ ಸ್ಪಷ್ಟನೆ; Video

ಇಂಧನ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ವಿಶ್ವಾಸಕ್ಕೆ ಪಡೆಯದೆ ಕ್ರಮ ಕೈಗೊಳ್ಳಲಾಗಿದೆ ಎಂಬ ಕಾರಣಕ್ಕಾಗಿ ಅಸಮಾಧಾನಗೊಂಡು ಕೆ ಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂದು ಸುದ್ದಿಯಾಗಿತ್ತು.

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಸಿ; 'ಲೋಡ್‌ ಶೆಡ್ಡಿಂಗ್‌' ಬಿಸಿ ತಟ್ಟದಂತೆ ಕ್ರಮ ವಹಿಸಿ: ಅಧಿಕಾರಿಗಳಿಗೆ ಸಚಿವ ಕೆ.ಜೆ ಜಾರ್ಜ್ ಸೂಚನೆ
ರಾಜ್ಯ

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಸಿ; 'ಲೋಡ್‌ ಶೆಡ್ಡಿಂಗ್‌' ಬಿಸಿ ತಟ್ಟದಂತೆ ಕ್ರಮ ವಹಿಸಿ: ಅಧಿಕಾರಿಗಳಿಗೆ ಸಚಿವ ಕೆ.ಜೆ ಜಾರ್ಜ್ ಸೂಚನೆ

ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಕೃಷಿ ಪಂಪ್ ಸೆಟ್‌ಗಳಿಗೆ ಕುಸುಮ್-ಸಿ ಯೋಜನೆಯಡಿ ಹಗಲು ಹೊತ್ತಿನಲ್ಲಿ 7 ಗಂಟೆ ನಿರಂತರವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಹೊಸ ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ: ಕೆ.ಜೆ ಜಾರ್ಜ್
ರಾಜ್ಯ

ಹೊಸ ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ: ಕೆ.ಜೆ ಜಾರ್ಜ್

ಸ್ಮಾರ್ಟ್ ಮೀಟರ್ ಪೂರೈಕೆಗೆ ಬೆಸ್ಕಾಂನವರು ಟೆಂಡರ್ ಕರೆದಿದ್ದಾರೆ. ಮೂರು ಪಾರ್ಟ್ ಟೆಂಡರ್ ಕರೆದಿದ್ದಾರೆ. ಒಬ್ಬರು ಸ್ಮಾರ್ಟ್ ಮೀಟರ್ ಅಳವಡಿಸುತ್ತಾರೆ.

Invest Karnataka 2025: 1 ಲಕ್ಷ ಉದ್ಯೋಗ ಸೃಷ್ಟಿಸಬಲ್ಲ ಕರ್ನಾಟಕ ಕ್ಲೀನ್ ಮೊಬಿಲಿಟಿ ನೀತಿ 2025ಕ್ಕೆ ಚಾಲನೆ
ರಾಜ್ಯ

Invest Karnataka 2025: 1 ಲಕ್ಷ ಉದ್ಯೋಗ ಸೃಷ್ಟಿಸಬಲ್ಲ ಕರ್ನಾಟಕ ಕ್ಲೀನ್ ಮೊಬಿಲಿಟಿ ನೀತಿ 2025ಕ್ಕೆ ಚಾಲನೆ

ವಿದ್ಯುತ್ ವಾಹನ(ಇವಿ) ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾದ ಈ ಹೊಸ ಕ್ಲೀನ್ ಮೊಬಿಲಿಟಿ ನೀತಿಯು 2030ರ ವೇಳೆಗೆ ೧ ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿದೆ.

Mysuru: ಅರಣ್ಯ ದಾರಿ ಬಳಕೆಗೆ ನಿರ್ಬಂಧ; ಹೈಕೋರ್ಟ್ ಮೆಟ್ಟಿಲೇರಿದ ಸಚಿವ ಜಾರ್ಜ್ ಪುತ್ರ ರಾಣಾ
ರಾಜ್ಯ

Mysuru: ಅರಣ್ಯ ದಾರಿ ಬಳಕೆಗೆ ನಿರ್ಬಂಧ; ಹೈಕೋರ್ಟ್ ಮೆಟ್ಟಿಲೇರಿದ ಸಚಿವ ಜಾರ್ಜ್ ಪುತ್ರ ರಾಣಾ

ಮುಂಜಾನೆ 6 ರಿಂದ ಸಂಜೆ 6 ಗಂಟೆಯವರೆಗೆ ಮತ್ತು ನಂತರದ ವೇಳೆಯಲ್ಲಿ ತುರ್ತು ಸಂದರ್ಭಗಳಲ್ಲಿ ಮಾತ್ರ ವ್ಯಾಪ್ತಿಯ ಅರಣ್ಯಾಧಿಕಾರಿಗಳ ಪೂರ್ವಾನುಮತಿಯೊಂದಿಗೆ ಮಣ್ಣಿನ ರಸ್ತೆಯನ್ನು ಬಳಸಲು ಅವರಿಗೆ ಅನುಮತಿ ನೀಡಲಾಯಿತು.