K J George

ಬಿಜೆಪಿ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ಈಗ ಜಾರಿಗೆ ಬಂದಿದೆ; ಬಾಡಿಗೆ ಮನೆ, ಸ್ವಂತ ಮನೆ ಎಲ್ಲರಿಗೂ ಗೃಹಜ್ಯೋತಿ ಲಭ್ಯ: ಸಚಿವ ಜಾರ್ಜ್
ಹಿಂದಿನ ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸರ್ಕಾರದ 'ಗೃಹ ಜ್ಯೋತಿ' ಯೋಜನೆಗೆ ಅರ್ಹರು: ಇಂಧನ ಸಚಿವ ಕೆ ಜೆ ಜಾರ್ಜ್
ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ. ತಿಂಗಳಿಗೆ ಪ್ರತಿ ಮನೆಗೆ 200 ಯೂನಿಟ್‌ಗಳವರೆಗೆ ವಿದ್ಯುತ್ ನ್ನು ಉಚಿತವಾಗಿ ನೀಡುವ 'ಗೃಹ ಜ್ಯೋತಿ' ಖಾತರಿಗೆ ಅರ್ಹರಾಗಿರುತ್ತಾರೆ.

ಉಚಿತ ವಿದ್ಯುತ್ ಗ್ಯಾರಂಟಿ: ಇಲಾಖೆ ಅಧಿಕಾರಿಗಳೊಂದಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಭೆ, ಮಾಹಿತಿ ಸಂಗ್ರಹ
ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಿಧಾನಸೌಧದಲ್ಲಿ ಮಂಗಳವಾರ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

ಕರ್ನಾಟಕದಲ್ಲಿ 14 ಸಾವಿರ ಕೋಟಿ ರೂ. ಹೂಡಿಕೆಯಿಂದ 13 ಸಾವಿರ ಉದ್ಯೋಗ ಸೃಷ್ಟಿ
ರಾಜ್ಯದಲ್ಲಿ ಸುಮಾರು 14 ಸಾವಿರ ಕೋಟಿ ರೂಪಾಯಿ ಹೂಡಿಕೆ ಮತ್ತು 13 ಸಾವಿರ ಜನರಿಗೆ ಉದ್ಯೋಗ ...

ಚಾಮರಾಜನಗರದಲ್ಲಿ 162 ಕೋಟಿ ರು. ಮೌಲ್ಯದ 94 ಹೊಸ ಯೋಜನೆ: ಕೆ.ಜೆ ಜಾರ್ಜ್
ಚಾಮರಾಜನಗರದಲ್ಲಿ 162 ಕೋಟಿ ರು ವೆಚ್ಚದಲ್ಲಿ 94 ಹೊಸ ಯೋಜನೆಗಳನ್ನು ಆರಂಭಿಸಲಿದ್ದು ಸ್ಥಳೀಯರಿಗೆ ಉದ್ಯೋಗವಕಾಶಗಳು ಹೆಚ್ಚಲಿವೆ

ಕುಮಾರಸ್ವಾಮಿಯವರು 'ಯೂ ಟರ್ನ್' ಮುಖ್ಯಮಂತ್ರಿ: ಬಿಜೆಪಿ ಲೇವಡಿ
ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ನಿಗೂಢ ಸಾವು ಮತ್ತು ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ...

ಬೆಂಗಳೂರು: ಇನ್ನೊಂದು ಅಪೂರ್ಣ ಫ್ಲೈಓವರ್ ಉದ್ಘಾಟನೆ
ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲದ ಹೆಣ್ಣೂರು ಫ್ಲೈಓವರ್ ಹಾಗೂ ವಿಮಾನ ನಿಲ್ದಾಣ ಸಂಪರ್ಕ ರಸ್ತೆಯನ್ನು ,ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲವೇ ದಿನಗಳ ಹಿಂದೆ ಉದ್ಘಾಟಿಸಿದ ಬೆನ್ನಲ್ಲಿ..........

ಬೆಳ್ಳಂದೂರು ಕೆರೆ ನಿರ್ವಹಣೆಗೆ ಪ್ರತ್ಯೇಕ ಹಣ ಕೇಳಿದ ಬೆಂಗಳೂರು ಅಭಿವೃದ್ಧಿ ಸಚಿವ
ಬೆಂಗಳೂರಿನ ಬೆಳ್ಳಂದೂರು ಕೆರೆ ಪದೇಪದೆ ಬೆಂಕಿ ಮತ್ತು ವಿಷಪೂರಿತ ನೊರೆಯಿಂದ ಸುದ್ದಿಯಾಗುತ್ತಿದ್ದು, ಇದರ ಸುರಕ್ಷಿತ ನಿರ್ವಹಣೆಗಾಗಿ...

ಬೆಂಗಳೂರು: ಹೊಸ ಕೊಳಚೆ ನೀರು ಸಂಸ್ಕರಣಾ ಘಟಕಕ್ಕೆ ಜಾರ್ಜ್ ಚಾಲನೆ
ನಿತ್ಯ 15 ದಶ ಲಕ್ಷ ಲೀಟರ್ ಕೊಳಚೆ ನೀರು ಸಂಸ್ಕರಣೆ ಮಾಡುವ ಸಾಮರ್ಥ್ಯ ಹೊಂದಿರುವ ಹೊಸ ಕೊಳಚೆ ನೀರಿನ ಸಂಸ್ಕರಣಾ....

