K J George

ಮುಂದಿನ 4 ತಿಂಗಳಲ್ಲಿ ಉತ್ತಮ ರಸ್ತೆಗಳು ನಿರ್ಮಾಣವಾಗಲಿವೆ: ಕೆ.ಜೆ ಜಾರ್ಜ್ ಭರವಸೆ
: ವಿಧಾನಸಭೆ ಚುನಾವಣೆ ಇನ್ನೂ ಕೆಲವೇ ತಿಂಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಮುಂದಿನ ನಾಲ್ಕು ..

'ರಾತ್ರೋರಾತ್ರಿ ಎಲ್ಲವನ್ನು ಸರಿಪಡಿಸುವಂತಹ ಯಾವುದೇ ಮಂತ್ರ ದಂಡವಿಲ್ಲ': ಸಂದರ್ಶನದಲ್ಲಿ ಕೆಜೆ ಜಾರ್ಜ್
ರಾಜ್ಯ ರಾಜಧಾನಿಯ ಕಳಪೆ ರಸ್ತೆಗಳ ಸಂಬಂಧ ವಿರೋಧ ಪಕ್ಷಗಳು ಮತ್ತು ನಾಗರಿಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ...
ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯ, ರಾಜ್ಯಾದ್ಯಂತ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಡಿವೈಎಸ್ಪಿ ಎಂ.ಕೆ. ಗಣಪತಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಕೂಡಲೇ ರಾಜೀನಾಮೆ ನೀಡುವಂತೆ ಬಿಜೆಪಿ ಒತ್ತಾಯಿಸಿದೆ.

ರಾಜೀನಾಮೆಗೆ ನಗರಾಭಿವೃದ್ಧಿ ಸಚಿವ ಜಾರ್ಜ್ ನಕಾರ: ತಾಳ್ಮೆಯಿಂದ ಇರಲು ಬಿಜೆಪಿಗೆ ಸಲಹೆ
ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ. ಆದರೆ ರಾಜೀನಾಮೆ ನೀಡಲು ಜಾರ್ಜ್ ನಿರಾಕರಿಸಿದ್ದಾರೆ.

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಕೇಸ್: ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಸೆ.16 ರಂದು ಬಿಜೆಪಿ ಪ್ರತಿಭಟನೆ
ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್ ಸಿಬಿಐಗೆ ಒಪ್ಪಿಸಿರುವುದರಿಂದ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ...

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಾರ್ಜ್ ಭೇಟಿ: ನಿವಾಸಿಗಳಿಂದ ಸಚಿವರಿಗೆ ತರಾಟೆ
ಮಳೆನೀರಿನಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೆಂಗಳೂರು ಅಭಿವೃದ್ದಿ ಸಚಿವ ಕೆ.ಜೆ ಜಾರ್ಜ್ ಪರಿಶೀಲಿಸಿದರು.ಈ ವೇಳೆ ಸ್ಥಳೀಯ ನಿವಾಸಿಗಳು ದೂರುಗಳ ...

ಅಪಾರ್ಟ್ ಮೆಂಟ್ ಗಳಲ್ಲಿ ಎಸ್‌ಟಿಪಿ ಅಳವಡಿಕೆಗೆ 3 ತಿಂಗಳ ಕಾಲಾವಕಾಶ
2016ರ ಫೆಬ್ರುವರಿಗಿಂತ ಮೊದಲು ನಿರ್ಮಾಣವಾದ ಅಪಾರ್ಟ್‌ಮೆಂಟ್ ಸಮುಚ್ಚಯಗಳಿಗೆ ತ್ಯಾಜ್ಯ ನೀರು ಶುದ್ಧೀಕರಣ ಘಟಕ (ಎಸ್‌ಟಿಪಿ) ಅಳವಡಿಸಿದರೆ ..

ನಮ್ಮ ಮೆಟ್ರೋ ಉತ್ತರ-ದಕ್ಷಿಣ ಕಾರಿಡಾರ್ ನ ಸುರಂಗ ಮಾರ್ಗದ ಪ್ರಾಯೋಗಿಕ ಸಂಚಾರ ಆರಂಭ
ಕೃಷ್ಣ ರಾಜೇಂದ್ರ ಮಾರುಕಟ್ಟೆಯಿಂದ ನ್ಯಾಷನಲ್ ಕಾಲೇಜು ನಡುವಿನ 4 ಕಿ.ಮೀ. ಮೆಟ್ರೋ ಸುರಂಗ ಮಾರ್ಗದಲ್ಲಿ ಮೆಟ್ರೋ ರೈಲಿನ ಪ್ರಾಯೋಗಿಕ ಸಂಚಾರ ಆರಂಭವಾಗಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಹಸಿರು ನಿಶಾನೆ ತೋರಿದ್ದಾರೆ.

ಮೇ ಅಂತ್ಯದವರೆಗೂ ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆಯ ಭಯ ಬೇಡ: ಕೆಜೆ ಜಾರ್ಜ್
ಮೇ ತಿಂಗಳ ಅಂತ್ಯದವರೆಗೂ ಬೆಂಗಳೂರಿಗರಿಗೆ ಕುಡಿಯುವ ನೀರಿನ ಕೊರತೆಯ ಭಯವಿಲ್ಲ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.

