ಕೊರೋನಾ ಸಮಯದಲ್ಲಿ ಪರಿಣಾಮಕಾರಿ ಕೆಲಸ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕೇರಳ ಸರ್ಕಾರದ ಸಚಿವೆ ಕೆ ಕೆ ಶೈಲಜಾ ಹೆಸರು ಗಳಿಸಿದ್ದರು. ಆದರೆ ಈ ಬಾರಿ ನೂತನ ಸಚಿವ ಸಂಪುಟದಲ್ಲಿ ಅವರನ್ನು ಕೈಬಿಡಲಾಗಿದೆ.