K Kavita

BRS ನಾಯಕಿ ಕೆ ಕವಿತಾಗೆ ಬಿಗ್ ರಿಲೀಫ್: ಸುಪ್ರೀಂ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು
ದೇಶ

BRS ನಾಯಕಿ ಕೆ ಕವಿತಾಗೆ ಬಿಗ್ ರಿಲೀಫ್: ಸುಪ್ರೀಂ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು

ದೆಹಲಿ ಲಿಕ್ಕರ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಕೇಸಿಗೆ ಸಂಬಂಧಪಟ್ಟಂತೆ ಕವಿತಾಗೆ ಜಾಮೀನು ಸಿಕ್ಕಿದೆ. ದೆಹಲಿ ಅಕ್ರಮ ಲಿಕ್ಕರ್ ಹಗರಣದಲ್ಲಿ ಕಳೆದ ಮಾರ್ಚ್ 15ರಂದು ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಬಂಧಿಸಲ್ಪಟ್ಟಿದ್ದರು.

ದೆಹಲಿ ಅಬಕಾರಿ ನೀತಿ ಕೇಸು: ಇಡಿ ಮುಂದೆ ವಿಚಾರಣೆಗೆ ಬಿಆರ್ ಎಸ್ ನಾಯಕಿ ಕವಿತಾ ಹಾಜರು
ದೇಶ

ದೆಹಲಿ ಅಬಕಾರಿ ನೀತಿ ಕೇಸು: ಇಡಿ ಮುಂದೆ ವಿಚಾರಣೆಗೆ ಬಿಆರ್ ಎಸ್ ನಾಯಕಿ ಕವಿತಾ ಹಾಜರು

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರ ಪುತ್ರಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಶನಿವಾರ ದೆಹಲಿಯ ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಗೆ ಆಗಮಿಸಿ ದೆಹಲಿ ಸರ್ಕಾರದ ಮದ್ಯ ನೀತಿಯಲ್ಲಿ ಮದ್ಯ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡುವಲ್ಲಿ ಅವರ ಪಾತ್ರದ ಕುರಿತು ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಕಾಂಗ್ರೆಸ್ ಅಹಂಕಾರ ತೊರೆಯಬೇಕು ಎಂದ ಕವಿತಾ; ಇಡಿ ತನಿಖೆ ಬಗ್ಗೆ ನೋಡಿಕೊಳ್ಳಿ ಎಂದು ಜೈರಾಮ್ ರಮೇಶ್ ತಿರುಗೇಟು
ದೇಶ

ಕಾಂಗ್ರೆಸ್ ಅಹಂಕಾರ ತೊರೆಯಬೇಕು ಎಂದ ಕವಿತಾ; ಇಡಿ ತನಿಖೆ ಬಗ್ಗೆ ನೋಡಿಕೊಳ್ಳಿ ಎಂದು ಜೈರಾಮ್ ರಮೇಶ್ ತಿರುಗೇಟು

ಕಾಂಗ್ರೆಸ್ ಪಕ್ಷ ಇಂದು ಪ್ರಾದೇಶಿಕ ಪಕ್ಷವಾಗಿದೆ ಎಂದು ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ.ಕವಿತಾ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಪಕ್ಷದ ನಾಯಕರು ದುರಹಂಕಾರವನ್ನು ತೊರೆದು ವಾಸ್ತವವನ್ನು ಅರಿತು ಎದುರಿಸಬೇಕಾಗಿದೆ ಎಂದು ಹೇಳಿದ್ದು ಪ್ರತಿಪಕ್ಷಗಳ ಮಧ್ಯೆ ಭಿನ್ನಾಭಿಪ್ರಾಯಗಳಿವೆ ಎಂಬುದನ್ನು ಎತ್ತಿ ತೋರಿಸುತ್ತದೆ. 

ಈ ರೀತಿಯ ಬೆದರಿಕೆ ತಂತ್ರಗಳು ನಮ್ಮನ್ನು ತಡೆಯುವುದಿಲ್ಲ, ವಿಚಾರಣೆಗೆ ಹಾಜರಾಗಲು ಸಮಯ ಕೇಳುತ್ತೇನೆ: ಕೆಸಿಆರ್ ಪುತ್ರಿ ಕೆ ಕವಿತಾ
ದೇಶ

ಈ ರೀತಿಯ ಬೆದರಿಕೆ ತಂತ್ರಗಳು ನಮ್ಮನ್ನು ತಡೆಯುವುದಿಲ್ಲ, ವಿಚಾರಣೆಗೆ ಹಾಜರಾಗಲು ಸಮಯ ಕೇಳುತ್ತೇನೆ: ಕೆಸಿಆರ್ ಪುತ್ರಿ ಕೆ ಕವಿತಾ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಪ್ರಮುಖ ಆರೋಪಿ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಬಂಧನದ ಬಳಿಕ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಬಿಆರ್ ಎಸ್ ನಾಯಕಿ ಕೆ ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಸೂಚಿಸಿದೆ. 

ದೆಹಲಿ ಅಬಕಾರಿ ನೀತಿ ಪ್ರಕರಣ: ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಪುತ್ರಿ ಕವಿತಾಗೆ ಇಡಿ ಸಮನ್ಸ್
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಪುತ್ರಿ ಕವಿತಾಗೆ ಇಡಿ ಸಮನ್ಸ್

ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಆರೋಪಗಳ ವಿಚಾರಣೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ.