K L Rahul

'ನನ್ನ 15 ತಿಂಗಳ ಮೊಮ್ಮಗಳು ಪ್ರಧಾನಿ ಮೋದಿ ಫೋಟೋಗೆ ಪೂಜೆ ಮಾಡುತ್ತಾಳೆ, ಲಡ್ಡು ಅರ್ಪಿಸುತ್ತಾಳೆ': ನಟ ಸುನಿಲ್ ಶೆಟ್ಟಿ-Video
ಪ್ರತಿದಿನ ಬೆಳಗ್ಗೆ ಇವಾರಾ ಪ್ರಧಾನಿ ಮೋದಿ ಅವರ ಫೋಟೋಗೆ ಗಣೇಶ ಪೂಜೆಯ ಪ್ರಸಾದ ಸಿಹಿ ಲಡ್ಡು ಅರ್ಪಿಸುತ್ತಾಳೆ ಎಂದು ಸುನೀಲ್ ಶೆಟ್ಟಿ ಹೇಳಿದ್ದಾರೆ.

ಇಂಗ್ಲೆಂಡ್ ಲಯನ್ಸ್ ವಿರುದ್ಧ ಕೆಎಲ್ ರಾಹುಲ್ ಶತಕ; ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ!
ನಾರ್ಥಾಂಪ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಕೆ.ಎಲ್. ರಾಹುಲ್, 116 ರನ್ ಗಳಿಸಿದರು.

ಮಂಗಳೂರು: ಕೊರಗಜ್ಜನ ಕ್ಷೇತ್ರಕ್ಕೆ ನಟಿ ಕತ್ರಿನಾ ಕೈಫ್ ಭೇಟಿ; ನಟ ಸುನಿಲ್ ಶೆಟ್ಟಿ ಕುಟುಂಬ ಸಾಥ್
ಕೊರಗಜ್ಜನ ಶಕ್ತಿ ಬಾಲಿವುಡ್ ಗೂ ತಲುಪಿದೆ ಎನ್ನಬಹುದು. ಕತ್ರಿನಾ ಕೈಫ್ ಜೊತೆ ಸುನೀಲ್ ಶೆಟ್ಟಿ ಫ್ಯಾಮಿಲಿ ಕೂಡ ಇಲ್ಲಿಗೆ ಆಗಮಿಸಿದೆ. ಸುನಿಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಅಥಿಯಾ ಶೆಟ್ಟಿ ಹಾಗೂ ಅಳಿಯ ಕೆ.ಎಲ್. ರಾಹುಲ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್‌ನಿಂದ ಹೊರಗುಳಿದ ಕೆ ಎಲ್ ರಾಹುಲ್; ಚೊಚ್ಚಲ ಪಂದ್ಯಕ್ಕೆ ಸರ್ಫರಾಜ್ ಸಜ್ಜು!
ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಗುರುವಾರ ರಾಜ್‌ಕೋಟ್‌ನಲ್ಲಿ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಿಂದ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಸರಣಿಯ ಆರಂಭಿಕ ಪಂದ್ಯದ ವೇಳೆ ಬಲಭಾಗದ ಮೋಣಕಾಲಿನ ನೋವಿನಿಂದ ಬಳಲುತ್ತಿದ್ದ ರಾಹುಲ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು.

ಕ್ರಿಕೆಟಿಗ ಕೆ ಎಲ್ ರಾಹುಲ್ ಮನೆಯಲ್ಲಿ ಮದುವೆ ತಯಾರಿ ಸಂಭ್ರಮ: ಸುನಿಲ್ ಶೆಟ್ಟಿ ಫಾರ್ಮ್ ಹೌಸ್ ನಲ್ಲಿ ಜ.23ಕ್ಕೆ ರಾಹುಲ್-ಅಥಿಯಾ ವಿವಾಹ
ಭಾರತ ಕ್ರಿಕೆಟ್ ತಂಡದ ಉಪ ನಾಯಕ, ಬಲಗೈ ಬ್ಯಾಟ್ಸ್ ಮ್ಯಾನ್ ಕೆ ಎಲ್ ರಾಹುಲ್ ಮನೆಯಲ್ಲೀಗ ಮದುವೆ ತಯಾರಿ ಸಂಭ್ರಮ. ಇದೇ ಜನವರಿ 23ರಂದು ತನ್ನ ದೀರ್ಘಕಾಲದ ಸ್ನೇಹಿತೆ ಬಾಲಿವುಡ್ ಹಿರಿಯ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಜೊತೆ ವಿವಾಹ ಬಂಧನಕ್ಕೊಳಗಾಗಲಿದ್ದಾರೆ.

ಕೆ ಎಲ್ ರಾಹುಲ್-ಅಥಿಯಾ ಶೆಟ್ಟಿ ವಿವಾಹ ಜ.23ಕ್ಕೆ?: ನ್ಯೂಜಿಲ್ಯಾಂಡ್ ಸರಣಿಯಿಂದ ರಾಹುಲ್ ಹೊರಗುಳಿದಿದ್ದೇಕೆ?
ಈ ತಿಂಗಳಾಂತ್ಯದಲ್ಲಿ ತನ್ನ ಸ್ನೇಹಿತೆ ಅಥಿಯಾ ಶೆಟ್ಟಿ ಜೊತೆ ವಿವಾಹ ಬಂಧನಕ್ಕೊಳಗಾಗಲಿರುವ ರಾಹುಲ್ ಈ ಹಿನ್ನೆಲೆಯಲ್ಲಿ ಪಂದ್ಯದಿಂದ ಹಿಂದೆ ಸರಿದಿದ್ದಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ.

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್
ವಿರಾಟ್ ಕೊಹ್ಲಿ ಜೊತೆ ಅಗ್ರಸ್ಥಾನದಲ್ಲಿ ಬ್ಯಾಟಿಂಗ್ ಮಾಡುವುದು 'ನಿರ್ದಿಷ್ಟ ಆಯ್ಕೆ'. ಆದರೆ ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಕೆಎಲ್ ರಾಹುಲ್ ತಮ್ಮ ಆರಂಭಿಕ ಪಾಲುದಾರರಾಗಿ ಉಳಿಯಲಿದ್ದಾರೆ.

ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ದಾಖಲೆ ಮೇಲೆ ದಾಖಲೆ ಬರೆದ ಕನ್ನಡಿಗ ಕೆ.ಎಲ್. ರಾಹುಲ್!
ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ, ಕನ್ನಡಿಗ ಕೆ.ಎಲ್. ರಾಹುಲ್ ಶತಕ ಗಳಿಸಿದ್ದಾರೆ.

ಮಂಗಳೂರು ಬೆಡಗಿ ಜೊತೆ ಕೆ.ಎಲ್ ರಾಹುಲ್ ಡೇಟಿಂಗ್: ಬಾಲಿವುಡ್ ನಟನ ಪುತ್ರಿ ಜೊತೆ ಲವ್ವಿ ಡವ್ವಿ?
ಕ್ರಿಕೆಟರ್ ಕೆಎಲ್ ರಾಹುಲ್ ವಿಶ್ವಕಪ್‌ಗಾಗಿ ಇಂಗ್ಲೆಂಡ್ ಗೆ ಹೋಗಿದ್ದಾರೆ. ಆದರೆ ಈ ಕಡೆ ಬಾಲಿವುಡ್ ನಲ್ಲಿ ಮಾತ್ರ ಕೆಎಲ್ ರಾಹುಲ್ ಗರ್ಲ್ ಫ್ರೆಂಡ್ ಬಗ್ಗೆ ಚರ್ಚೆಯಾಗುತ್ತಿದೆ...

