k m Shivalingegowda

ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಮನವೊಲಿಸುತ್ತೇವೆ: ಶಾಸಕ KM ಶಿವಲಿಂಗೇಗೌಡ
ಸಿದ್ದರಾಮಯ್ಯ ಅವರು 'ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ' ಎಂದು ಹೇಳಿದ್ದಾರೆ. ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಅವರು ಹೇಳಿಲ್ಲ. ಈ ಅವಧಿ ಮುಗಿಯುವ ಹೊತ್ತಿಗೆ ತಮಗೆ 82 ವರ್ಷ ವಯಸ್ಸಾಗುತ್ತದೆ

ಪಕ್ಷದ ನಿಷ್ಠಾವಂತರ ಕಡೆಗಣನೆ, ವಲಸಿಗರಿಗೆ ಮಣೆ: ಶಿವಲಿಂಗೇಗೌಡರಿಗೆ ವಿಧಾನಸಭೆ ಟಿಕೆಟ್ ನೀಡಲು ಅರಸೀಕೆರೆ ಕಾಂಗ್ರೆಸ್ ನಾಯಕರ ವಿರೋಧ
ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ, ಆದರೆ ಶಿವಲಿಂಗೇಗೌಡ ಅವರಿಗೆ ಟಿಕೆಟ್ ಕೊಡುವುದಕ್ಕೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ವಿರೋಧಿಸಿದ್ದಾರೆ.

