ರಾಜಕೀಯಅರಸೀಕೆರೆಯಲ್ಲಿ ಹೈವೋಲ್ಟೇಜ್ ಕದನ: ಶಾಸಕ ಶಿವಲಿಂಗೇಗೌಡರಿಗೆ ತಕ್ಕ ಪಾಠ ಕಲಿಸಲು ಜೆಡಿಎಸ್ ಭರ್ಜರಿ ಪ್ಲಾನ್!
ಅರಸೀಕೆರೆ ಹಾಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಅರಸೀಕೆರೆ ಕ್ಷೇತ್ರವನ್ನು ಉಳಿಸಿಕೊಳ್ಳಲು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಾನಾ ತಂತ್ರಗಳನ್ನು ರೂಪಿಸುತ್ತಿದ್ದು, ಪ್ರಾದೇಶಿಕ ಪಕ್ಷಕ್ಕೆ ದ್ರೋಹ ಬಗೆದಿದ್ದಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ.