ರಾಜಕೀಯಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲು ಸಾಧ್ಯತೆ?
ತನ್ನ ಪುತ್ರ ಪ್ರಶಾಂತ್ ಲಂಚ ಸ್ವೀಕಾರ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದು, ತಲೆಮರಿಸಿಕೊಂಡಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲಿಸುವ ಸಾಧ್ಯತೆಯಿದೆ.