K Madesh

ಡಾಲಿ ಜೊತೆ ಕೆ.ಮಾದೇಶ್ ಹೊಸ ಸಿನಿಮಾ: ಔಟ್ ಅಂಡ್ ಔಟ್ ಮಾಸ್ ಚಿತ್ರಕ್ಕೆ ಧನಂಜಯ್ ಸಜ್ಜು!
ಟಿ.ಎಸ್.ನಾಗಾಭರಣ ನಿರ್ದೇಶನದ ನಾಡಪ್ರಭು ಕೆಂಪೇಗೌಡ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ ಹಾಗೂ ಉತ್ತರಕಾಂಡದ ತಯಾರಿಯಲ್ಲಿದ್ದಾರೆ. ಇವುಗಳ ನಡುವೆ ಹೊಸ ಪ್ರಾಜೆಕ್ಟ್‌ಗಾಗಿ ನಿರ್ದೇಶಕ ಕೆ ಮಾದೇಶ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಮುಂದಿನ ವಾರದಿಂದ ರಿಯಲ್ ಸ್ಟಾರ್ ನಟನೆಯ 'ಲಗಾಮ್' ಶೂಟಿಂಗ್ ಪ್ರಾರಂಭ
ಏಪ್ರಿಲ್ 26 ರಿಂದ ಚಿತ್ರೀಕರಣ ಪ್ರಾರಂಭಕ್ಕೆ ನಿರ್ಮಾಪಕರು ಯೋಜಿಸುತ್ತಿರುವ ಕಾರಣ ಉಪೇಂದ್ರ-ಕೆ ಮಾದೇಶ್ ಜೋಡಿಯ "ಲಗಾಮ್" ನ ಮಹೂರ್ತ ಸೋಮವಾರ ನೆರವೇರಿದೆ. ಪ್ರಸ್ತುತ "ಕಬ್ಜ" ಚಿತ್ರದ ಶೂಟಿಂಗ್ ನಲ್ಲಿರುವ ರಿಯಲ್ ಸ್ಟಾರ್ ನಿರ್ದೇಶಕ ಶಶಾಂಕ್ ಅವರ ಮುಂದಿನ ಯೋಜನೆಯ ಚಿತ್ರೀಕರಣಕ್ಕೆ ಸಿದ್ದವಾಗಿದ್ದಾರೆ.

ಹಲವು ವರ್ಷಗಳ ನಂತರ ಮೊದಲ ಸಲ ರಿಯಲ್ ಸ್ಟಾರ್ ಉಪ್ಪಿಗೆ ಜೋಡಿಯಾದ ಹರಿಪ್ರಿಯಾ
ಉಪ್ಪಿ-ರುಪ್ಪಿ ಎಂಬ ಶೀರ್ಷಿಕೆಯಲ್ಲಿ 2 ವರ್ಷಗಳ ಹಿಂದೆಯೇ ಉಪೇಂದ್ರ ಅವರಿಗೆ ಆಕ್ಷನ್ ಕಟ್ ಹೇಳಲು ನಿರ್ದೇಶಕ ಮಾದೇಶ್ ಮುಂದಾಗಿದ್ದರು. ಇದಕ್ಕೆ ರಚಿತಾ ರಾಮ್ ನಾಯಕಿಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾ ಸೆಟ್ಟೇರಲಿಲ್ಲ.

ಉಪ್ಪಿ-ರುಪ್ಪಿ: ಬ್ಯಾಂಕಾಕ್ ನಲ್ಲಿ ಉಪೇಂದ್ರ ಹಾಡು, ಡ್ಯಾನ್ಸ್
ಕೆ ಮಾದೇಶ ನಿರ್ದೇಶನದ ಉಪ್ಪಿ-ರುಪ್ಪಿ ಸಿನಿಮಾ ಶೂಟಿಂಗ್ ನಲ್ಲಿ ರಿಯಲ್ ಸ್ಟಾರ್ ಭಾಗವಹಿಸಿದ್ದಾರೆ, ವಿಜಯಲಕ್ಷ್ಮಿ ಅರಸ್ ನಿರ್ಮಿಸಿ ಕಥೆ ಬರೆದಿರುವ ಈ ಸಿನಿಮಾದಲ್ಲಿ ...

ರಿಯಲ್ ಸ್ಟಾರ್ ನಿರ್ದೇಶಿಸಲಿರುವ ಕೆ ಮಾದೇಶ್
ರಿಯಲ್ ಸ್ಟಾರ್ ಉಪೇಂದ್ರ ಅವರನ್ನು ನಿರ್ದೇಶಿಸಲು ಹಲವು ನಿರ್ದೇಶಕರು ಬಯಸುವುದು ಸಾಮಾನ್ಯ. ಇತ್ತೀಚಿಕೆ ಶಶಾಂಕ್ ಉಪೇಂದ್ರ ಅವರ ಚಿತ್ರವನ್ನು ನಿರ್ದೇಶಿಸುತ್ತಾರೆ ಎಂಬ ವರದಿಯ

