ರಾಜ್ಯMUDA Scam ಮತ್ತೊಂದು ತಲೆದಂಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ
ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.