ರಾಜ್ಯಫೆಮಾ ಪ್ರಕರಣ: ಮಂಗಳೂರಿನ ಕೆ ಮೊಹಮ್ಮದ್ ಹಾರಿಸ್ ಆಸ್ತಿ ವಶಪಡಿಸಿಕೊಂಡ ಇಡಿ
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) 1999 ರ ಅಡಿಯಲ್ಲಿ ಮಂಗಳೂರಿನ ಕೆ ಮೊಹಮ್ಮದ್ ಹ್ಯಾರಿಸ್ ಹೆಸರಿನಲ್ಲಿದ್ದ 17.34 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದೆ ಎಂದು ಕೇಂದ್ರ ಸಂಸ್ಥೆ ಮಂಗಳವಾರ ತಿಳಿಸಿದೆ.