K N Rajanna

ವಿಧಾನಸಭೆಯಲ್ಲಿ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ ಅಂಗೀಕಾರ; ನಾಮನಿರ್ದೇಶಿತರ ಸಂಖ್ಯೆ ಹೆಚ್ಚಳಕ್ಕೆ ಸದನ ಅಸ್ತು
ರಾಜ್ಯ

ವಿಧಾನಸಭೆಯಲ್ಲಿ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ ಅಂಗೀಕಾರ; ನಾಮನಿರ್ದೇಶಿತರ ಸಂಖ್ಯೆ ಹೆಚ್ಚಳಕ್ಕೆ ಸದನ ಅಸ್ತು

ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ಮಸೂದೆ, 2024 ಅನ್ನು ಸೋಮವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಕಾಂಗ್ರೆಸ್ ನಾಯಕರ ಮಧ್ಯೆ ಭಿನ್ನಾಭಿಪ್ರಾಯಗಳಿಲ್ಲ, ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಾರೆ: ಸಚಿವ ಕೆ ಎನ್ ರಾಜಣ್ಣ
ರಾಜಕೀಯ

ಕಾಂಗ್ರೆಸ್ ನಾಯಕರ ಮಧ್ಯೆ ಭಿನ್ನಾಭಿಪ್ರಾಯಗಳಿಲ್ಲ, ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಾರೆ: ಸಚಿವ ಕೆ ಎನ್ ರಾಜಣ್ಣ

2024ರ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೇಳುವ ಸಾಧ್ಯತೆಯ ಸುಳಿವು ನೀಡಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಸದ್ಯಕ್ಕೆ ಪಕ್ಷದೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ನಾಯಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.

ಯಾವ ಬ್ರಾಹ್ಮಣರು ಒಂದು ರೂಪಾಯಿ ಕೊಟ್ಟು ಹೂವು, ಊದಿನಕಡ್ಡಿ ತರೋದಿಲ್ಲ: ಕೆ.ಎನ್ ರಾಜಣ್ಣ
ರಾಜ್ಯ

ಯಾವ ಬ್ರಾಹ್ಮಣರು ಒಂದು ರೂಪಾಯಿ ಕೊಟ್ಟು ಹೂವು, ಊದಿನಕಡ್ಡಿ ತರೋದಿಲ್ಲ: ಕೆ.ಎನ್ ರಾಜಣ್ಣ

ಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲ ಎಂದು  ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ದೇವೇಗೌಡರನ್ನು ಸೋಲಿಸಿದ್ದ ಸಿದ್ದರಾಮಯ್ಯ ಆಪ್ತ ಕೆ.ಎನ್.ರಾಜಣ್ಣಗೆ ಹಾಸನ ಉಸ್ತುವಾರಿ!
ರಾಜ್ಯ

ತುಮಕೂರಿನಲ್ಲಿ ದೇವೇಗೌಡರನ್ನು ಸೋಲಿಸಿದ್ದ ಸಿದ್ದರಾಮಯ್ಯ ಆಪ್ತ ಕೆ.ಎನ್.ರಾಜಣ್ಣಗೆ ಹಾಸನ ಉಸ್ತುವಾರಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ. 

'ರಾಜಕಾರಣ ನಿಂತ ನೀರಲ್ಲ, ಮತ್ತೆ ಸಚಿವರಾಗಬೇಕೆಂದು ರಮೇಶ್ ಜಾರಕಿಹೊಳಿ ಪ್ರಯತ್ನ ತಪ್ಪಲ್ಲ': ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ
ರಾಜಕೀಯ

'ರಾಜಕಾರಣ ನಿಂತ ನೀರಲ್ಲ, ಮತ್ತೆ ಸಚಿವರಾಗಬೇಕೆಂದು ರಮೇಶ್ ಜಾರಕಿಹೊಳಿ ಪ್ರಯತ್ನ ತಪ್ಪಲ್ಲ': ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಕೆ ಎನ್ ರಾಜಣ್ಣ ಹೇಳಿದ್ದಾರೆ.

ಮೈತ್ರಿ ಸರ್ಕಾರ ಉಳಿಯಬಾರದು, ಉರುಳಬೇಕು: ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ
ರಾಜಕೀಯ

ಮೈತ್ರಿ ಸರ್ಕಾರ ಉಳಿಯಬಾರದು, ಉರುಳಬೇಕು: ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ

ಶಾಸನ ಸಭೆಯಲ್ಲಿ ಮಾತಾಡುವುದು ಶಾಸಕರ ಹಕ್ಕು. ಹಾಗಂತ ಸುಖಾಸುಮ್ಮನೆ ಕಾಲ ಹರಣ ಮಾಡಬಾರದು. ಇದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ....

ಹೆಸರು ರೇವಣ್ಣ ,ಕೆಲಸ ಕಾರ್ಯಗಳೆಲ್ಲಾ ರಾವಣನ ರೀತಿ : ಕೆಎನ್ ರಾಜಣ್ಣ ಲೇವಡಿ
ರಾಜಕೀಯ

ಹೆಸರು ರೇವಣ್ಣ ,ಕೆಲಸ ಕಾರ್ಯಗಳೆಲ್ಲಾ ರಾವಣನ ರೀತಿ : ಕೆಎನ್ ರಾಜಣ್ಣ ಲೇವಡಿ

ಅವರ ಹೆಸರು ರೇವಣ್ಣ ಆದರೆ ಅವರ ಕೆಲಸ ಕಾರ್ಯಗಳೆಲ್ಲಾ ರಾವಣನ ರೀತಿ...