K P Poornachandra Tejaswi

ಬೆಳ್ಳಿ ಪರದೆ ಮೇಲೆ ಬರಲಿದೆ ಪೂರ್ಣಚಂದ್ರ ತೇಜಸ್ವಿ ಅವರ ಕಾದಂಬರಿ 'ಜುಗಾರಿ ಕ್ರಾಸ್'; ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ!
ರಾಜ್ ಬಿ ಶೆಟ್ಟಿ ಅವರು ಒಂದು ಮೊಟ್ಟೆಯ ಕಥೆ, ಗರುಡ ಗಮನ ವೃಷಭ ವಾಹನ ಮತ್ತು ಇತ್ತೀಚೆಗೆ ಬಿಡುಗಡೆಯಾದ ಸು ಫ್ರಮ್ ಸೋ ಚಿತ್ರದಲ್ಲಿನ ಅಭಿನಯಕ್ಕಾಗಿ ಹೆಸರುವಾಸಿಯಾಗಿದ್ದಾರೆ.

ಸಾಹಿತಿ ಕೆಪಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ತೇಜಸ್ವಿ ನಿಧನ
ಕನ್ನಡದ ಖ್ಯಾತ ಸಾಹಿತಿ, ಲೇಖಕ ಪೂರ್ಣಚಂದ್ರ ತೇಜಸ್ವಿಯವರ ಪತ್ನಿ, ಕುವೆಂಪುರವರ ಸೊಸೆ ರಾಜೇಶ್ವರಿ ತೇಜಸ್ವಿ(84 ವ) ಅಲ್ಪಕಾಲದ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.

