K P Sharma Oli

ನೇಪಾಳ ರಾಜಕೀಯ ಬಿಕ್ಕಟ್ಟು: ಪ್ರಧಾನಿ ಒಲಿ ಸಂಪುಟದ 20 ಸಚಿವರ ನೇಮಕ ರದ್ದುಪಡಿಸಿದ ಸುಪ್ರೀಂ ಕೋರ್ಟ್
ನೇಪಾಳ ಪ್ರಧಾನಿ ಕೆ ಪಿ ಶರ್ಮಾ ಒಲಿಗೆ ದೊಡ್ಡ ಹಿನ್ನಡೆಯೊಂದರಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ 20 ಮಂತ್ರಿಗಳ ನೇಮಕ ಅಸಂವಿಧಾನಿಕ ಎಂದು ತೀರ್ಪು ನೀಡಿದೆ, ಇದು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ವಿಸರ್ಜನೆಯ ನಂತರ ಅವರ ಇತ್ತೀಚಿನ ಎರಡು ಸಂಪುಟ ವಿಸ್ತರಣೆಗಳನ್ನು ಅಮಾನ್ಯಗೊಳಿಸಿದೆ.

ಸಂಸತ್ತಿನ ಹಠಾತ್ ವಿಸರ್ಜನೆಗೆ ಕಾರಣ ಕೊಡಿ: ಪ್ರಧಾನಿ ಒಲಿಗೆ ನೇಪಾಳ ಸುಪ್ರೀಂ ಕೋರ್ಟ್ ನೋಟೀಸ್
ಸಂಸತ್ತನ್ನು ಹಠಾತ್ತನೆ ವಿಸರ್ಜಿಸುವ ನಿರ್ಧಾರಕ್ಕೆ ಸಂಬಂಧಿಸಿಲಿಖಿತ ಸ್ಪಷ್ಟೀಕರಣವನ್ನು ನೀಡುವಂತೆ ಕೋರಿ ನೇಪಾಳದ ಸುಪ್ರೀಂ ಕೋರ್ಟ್ ಪ್ರಧಾನಿ ಕೆ ಪಿ ಶರ್ಮಾ ಒಲಿ ನೇತೃತ್ವದ ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡಿದೆ.

ಪಿಎಂ ಒಲಿ ಜತೆಗೆ ಭಿನ್ನಮತ: ಇನ್ನಷ್ಟು ಕೆಟ್ಟ ದಿನಗಳಿಗೆ ತಯಾರಾಗಿ-ಕಾರ್ಯಕರ್ತರಿಗೆ ಪ್ರಚಂಡ ಕರೆ
ನೇಪಾಳ ಕಮ್ಯುನಿಸ್ಟ್ ಪಕ್ಷದ ಕಾರ್ಯನಿರ್ವಾಹಕ ಅಧ್ಯಕ್ಷ ಪುಷ್ಪಾ ಕಮಲ್ ದಹಲ್ ಪ್ರಚಂಡ ಮತ್ತು ಪ್ರಧಾನಿ ಕೆ ಪಿ ಶರ್ಮಾ ಒಲಿ ನಡುವೆ ನಡೆಯುತ್ತಿರುವ ಶೀತಲ ಸಮರ ತೀವ್ರಗೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಟ್ಟ ದಿನಗಳಿಗೆ ಸಾಕ್ಷಿಯಾಗುವಂತೆ ಪಕ್ಷದ ಕಾರ್ಯಕರ್ತರನ್ನುಅವರು ಕೇಳಿದ್ದಾರೆ.

ಭಾರತದ ಭೂಭಾಗ ನಮ್ಮದು: ಹೊಸ ವಿವಾದಾತ್ಮಕ ನಕ್ಷೆಗೆ ನೇಪಾಳ ಸಂಸತ್ ಒಪ್ಪಿಗೆ!
ಭಾರತದ ಗಡಿಯಲ್ಲಿನ ಮೂರು ಪ್ರದೇಶಗಳನ್ನು ತನ್ನ ಪ್ರದೇಶ ಎಂದು ತೋರಿಸುವ ಹೊಸ ವಿವಾದಾತ್ಮಕ ನಕ್ಷೆಯನ್ನು ನೆರೆಯ ನೇಪಾಳ ಸಂಸತ್ ಸರ್ವಾನುಮತದಿಂದ ಅನುಮೋದಿಸಿದೆ.

ಸಿಎಂ ಯೋಗಿ ಹೇಳಿಕೆಯಿಂದ ನೇಪಾಳ ಸಾರ್ವಭೌಮತೆಗೆ ಧಕ್ಕೆ; ಗಡಿ ವಿಚಾರದಲ್ಲಿ ಭಾರತದಿಂದ ಮೋಸವಾಗಿದೆ: ಒಲಿ
ಗಡಿ ವಿಚಾರದಲ್ಲಿ ಭಾರತದಿಂದ ನೇಪಾಳಕ್ಕೆ ಮೋಸವಾಗಿದೆ ಎಂದು ಪ್ರಧಾನಿ ಕೆಪಿ ಶರ್ಮಾ ಒಲಿ ಸಂಸತ್ತಿನಲ್ಲಿ ಹೇಳಿದ್ದಾರೆ.

ನೇಪಾಳದ ಹೊಸ ರಾಜಕೀಯ ಮ್ಯಾಪ್ ಗೆ ತಡೆ, ಪ್ರಧಾನಿ ಕೆ ಪಿ ಶರ್ಮ ಒಲಿಗೆ ಹಿನ್ನಡೆ
ಕೇಂದ್ರದ ಕಾರ್ಯಕಾರಿ ಸಮಿತಿ ನಿರ್ಧಾರ ತೆಗೆದುಕೊಂಡ ಮೇಲಷ್ಟೇ ಈ ವಿವಾದದಲ್ಲಿ ನಿಲುವು ತೆಗೆದುಕೊಳ್ಳಬಹುದು ಎಂದು ನೇಪಾಳ ಕಾಂಗ್ರೆಸ್ ಹೇಳಿದ್ದರಿಂದ ಮೂರು ಭಾರತೀಯ ಪ್ರಾಂತ್ಯಗಳನ್ನು ತನ್ನ ಹೊಸ ರಾಜಕೀಯ ಮ್ಯಾಪ್ ನಲ್ಲಿ ಸೇರಿಸಬೇಕೆಂಬ ನೇಪಾಳ ಪ್ರಧಾನಿ ಕೆ ಪಿ ಶರ್ಮ ಒಲಿಗೆ ತೀವ್ರ ಹಿನ್ನಡೆಯಾದಂತಾಗಿದೆ.

ನೇಪಾಳದಲ್ಲಿ ಭಾರೀ ಚಂಡಮಾರುತ: 27 ಸಾವು, 400ಕ್ಕೂ ಹೆಚ್ಚು ಮಂದಿಗೆ ಗಾಯ
ಭಾನುವಾರ ಸಂಜೆ ಭಾರಿ ಚಂಡಮಾರುತ ಸೃಷ್ಟಿಯಾಗಿದ್ದ ಪರಿಣಾಮ ನೇಪಾಳದಲ್ಲಿ ಸುರಿದ ಗುಡುಗು ಸಹಿತ ಭಾರೀ ಮಳೆಯಿಂದಾಗಿ .ಕನಿಷ್ಠ 25 ಮಂದಿ ಮೃತಪಟ್ಟಿದ್ದಾರೆ ಮತ್ತು 400 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಷೇಧಿತ ನೋಟು ವಿನಿಮಯಕ್ಕೆ ಅವಕಾಶ ನೀಡಿ, ಭಾರತಕ್ಕೆ ನೇಪಾಳ ಒತ್ತಾಯ
ಭಾರತದಲ್ಲಿ ಉನ್ನತ ಮೌಲ್ಯದ ನೋಟು ನಿಷೇಧವಾದ ಹಿನ್ನೆಲೆಯಲ್ಲಿ ನೇಪಾಳದಲ್ಲಿ ಲಕ್ಷಾಂತರ ಡಾಲರ್ ಮೌಲ್ಯದ ನೋಟು ನಿಷೇಧಿಸಬೇಕಾಗಿದೆ ಎಂದು.........

ಪೊಖಾರದಲ್ಲಿ ಸುಷ್ಮಾ, ಸರ್ತಜ್ ಉಪಹಾರ ಸಭೆ
ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಸಲಹೆಗಾರ ಸರ್ತಜ್ ಅಜೀಜ್ ಪೋಖಾರದಲ್ಲಿ ಮಂಗಳವಾರ ಬೆಳಗಿನ ಉಪಹಾರ ಸಭೆ

