K R Market

ಪ್ರವೇಶ ಉಚಿತವಿಲ್ಲ: ಕೆ.ಆರ್ ಮಾರುಕಟ್ಟೆಯಲ್ಲಿ ಸರಕು ವಾಹನಗಳಿಗೆ BCCC ಸ್ಮಾರ್ಟ್ ಗೇಟ್ ಶುಲ್ಕ; ಎಷ್ಟು?
ವಾಹನ ಪ್ರವೇಶ ಶುಲ್ಕದ ಜೊತೆಗೆ ಮಾರುಕಟ್ಟೆಗೆ ತರಲಾಗುವ ಸರಕುಗಳಿಗೂ ಪ್ರತ್ಯೇಕ ಶುಲ್ಕ ವಿಧಿಸಲಾಗುತ್ತದೆ.

ಕೆ.ಆರ್ ಮಾರ್ಕೆಟ್ ನಲ್ಲಿ ಸ್ವಚ್ಛತಾ ಅಭಿಯಾನ: ಕಸ ವಿಲೇವಾರಿ, ವ್ಯವಸ್ಥೆಗಳ ಸೂಕ್ತ ನಿರ್ವಹಣೆಗೆ ಆಯುಕ್ತರ ಸೂಚನೆ
ಕೆ ಆರ್ ಮಾರುಕಟ್ಟೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಸಮಗ್ರ ಯೋಜನೆಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಸ, ಕೊಳಕು,ದುರ್ನಾತ: ಬೆಂಗಳೂರಿನ ಕೆ.ಆರ್. ಮಾರ್ಕೆಟ್ ದುಸ್ಥಿತಿ ಕೇಳುವವರಿಲ್ಲ, ವ್ಯಾಪಾರಿಗಳ ಸ್ಥಿತಿ ಶೋಚನೀಯ!
ವೈವಿಧ್ಯಮಯವೆನಿಸಿಕೊಂಡಿದ್ದ ಬೆಂಗಳೂರು ನಗರದ ವ್ಯಾಪಾರ ಚಟುವಟಿಕೆಗಳ ಹೃದಯ ಭಾಗವಾಗಿದ್ದ ಕೆಆರ್ ಮಾರುಕಟ್ಟೆಯು ತನ್ನ ಗದ್ದಲ, ತಾಜಾ ಉತ್ಪನ್ನಗಳು, ದೊಡ್ಡ ಪ್ರಮಾಣದ ಬಣ್ಣಬಣ್ಣದ ಹೂವುಗಳು, ಹಣ್ಣುಗಳು ಮತ್ತು ತರಕಾರಿಗಳಿಗೆ ವ್ಯಾಪಕವಾಗಿ ಹೆಸರುವಾಸಿಯಾಗಿತ್ತು.

ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್ ಸುತ್ತಮುತ್ತ ಪ್ರವಾಹಕ್ಕೆ ಬಿಬಿಎಂಪಿಯಿಂದ ಪರಿಹಾರ: 5 ಎಂಎಲ್‌ಡಿ ಸಾಮರ್ಥ್ಯದ ಎಸ್ ಟಿಪಿ ಸ್ಥಾಪನೆ
ಹಗುರ ಮತ್ತು ಸಾಧಾರಣ ಮಳೆ ಸುರಿದಾಗಲೂ ಪ್ರವಾಹ ತರೆದೋರುತ್ತಿರುವ ಮೆಜೆಸ್ಟಿಕ್ ಮತ್ತು ಕೆ ಆರ್ ಮಾರುಕಟ್ಟೆಗಳಲ್ಲಿ ಅದಕ್ಕೆ ಪರಿಹಾರ ಕಂಡುಕೊಳ್ಳಲು ಬಿಬಿಎಂಪಿ ತನ್ನದೇ ಯೋಜನೆಗೆ ಮುಂದಾಗಿದೆ.

ನ್ಯಾಶನಲ್ ಕಾಲೇಜು ಗ್ರೌಂಡ್ ಗೆ ಕೆ ಆರ್ ಮಾರುಕಟ್ಟೆ ಶಿಫ್ಟ್, ಮುಗಿಬಿದ್ದ ಜನ:ಕೊರೋನಾ ತಡೆ ಹೇಗೆ ಜನರ ಪ್ರಶ್ನೆ?
ಸಂಪೂರ್ಣ ಲಾಕ್ ಡೌನ್ ನಿಂದಾಗಿ ಜನರ ಅಗತ್ಯದ ವಸ್ತುಗಳಲ್ಲಿ ಕೊರತೆ ಉಂಟಾಗಿದ್ದು ತರಕಾರಿ ಮತ್ತು ದಿನಸಿ ಪೂರೈಕೆಯಲ್ಲಿಯೂ ವ್ಯತ್ಯಯವಾಗುತ್ತಿದೆ.

ಕೆ.ಆರ್.ಮಾರುಕಟ್ಟೆಯಲ್ಲಿ ಜಾಗದ ವಿವಾದ: ನಿಂಬೆಹಣ್ಣು ವ್ಯಾಪಾರಿಯ ಬರ್ಬರ ಹತ್ಯೆ
ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದ, ಸಿಟಿ ಮಾರುಕಟ್ಟೆ(ಕೃಷ್ಣ ರಾಜೇಂದ್ರ ಮಾರುಕಟ್ಟೆ) ಕಾಂಪ್ಲೆಕ್ಸ್ ಬಳಿ ವ್ಯಾಪಾರ ನಡೆಸುವ ಜಾಗಕ್ಕಾಗಿ ನಡೆದ ಜಗಳದಲ್ಲಿ ನಿಂಬೆಹಣ್ಣು ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಬೆಂಗಳೂರಿನಲ್ಲಿ ಮತ್ತೆ ಮೂರು ಹೊಸ ಮಾರ್ಕೆಟ್: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್
ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಂದು ಮೇಯರ್ ಗಂಗಾಂಬಿಕೆ ಹಾಗೂ ಪಾಲಿಕೆಯ ಅಧಿಕಾರಿಗಳೊಂದಿಗೆ ನಗರದ ಕೆ. ಆರ್. ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾಡಿಗೆ ಒಪ್ಪಂದ ನವೀಕರಿಸದ ಅಂಗಡಿಗಳಿಗೆ ಬೀಗ ಜಡಿದ ಬಿಬಿಎಂಪಿ
ಕೆ ಆರ್ ಮಾರುಕಟ್ಟೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ (ಬಿಬಿಎಂಪಿ) ಅಂಗಡಿಗಳನ್ನು ತಿಂಗಳಿಗೆ

