K R Pet

ಮಂಡ್ಯ: ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶುಲ್ಕ ವಸೂಲಿ ಆರೋಪ!
ಈ ಬಗ್ಗೆ ಶಾಲೆಯನ್ನು ಪ್ರಶ್ನಿಸಿದಾಗ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವ ಕಾರಣ ಶುಲ್ಕವನ್ನು ಸಂಗ್ರಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುಣುಸೂರು, ಕೆ.ಆರ್.ಪೇಟೆ ಮೇಲೆ ಬಿಜೆಪಿ ಕಣ್ಣು: ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆ ಛಿದ್ರಗೊಳಿಸಲು ತಯಾರಿ
ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ನೇಮಕಗೊಂಡಿರುವ ಸಿದ್ದರಾಮಯ್ಯನವರಿಗೆ ಆತಿಥ್ಯ ನೀಡುವಲ್ಲಿ ಕಾಂಗ್ರೆಸ್ ನಿರತವಾಗಿದ್ದರೆ ಇತ್ತ ಬಿಜೆಪಿ ಹುಣುಸೂರು ಮತ್ತು ಕೆ ಆರ್ ಪೇಟೆ ಕ್ಷೇತ್ರಗಳ ಉಪ ಚುನಾವಣೆಗೆ ತಳಮಟ್ಟದಲ್ಲಿ ಕೆಲಸ ಮಾಡಲು ಆರಂಭಿಸಿದೆ.

