ರಾಜಕೀಯಪಕ್ಷ ವಿರೋಧಿ ಚಟುವಟಿಕೆ: ಎಂ ಆರ್ ಸೀತಾರಾಮ್ ವಿರುದ್ಧ ಶಿಸ್ತು ಕ್ರಮ ಮುಂದೂಡಿದ ರೆಹಮಾನ್ ಖಾನ್
ವಿಧಾನಪರಿಷತ್ ಟಿಕೆಟ್ ತಪ್ಪಿದ ಬಗ್ಗೆ ಆಪ್ತರ ಸಭೆ ನಡೆಸಿ ಬಹಿರಂಗವಾಗಿ ರಾಜ್ಯ ಕಾಂಗ್ರೆಸ್ ನಾಯಕತ್ವ ವಿರುದ್ಧ ಅಸಮಾಧಾನ ಹೊರ ಹಾಕಿದ ಮಾಜಿ ಸಚಿವ ಎಂ.ಆರ್.ಸೀತಾರಾಂ ಅವರಿಗೆ ನೋಟಿಸ್ ನೀಡುವ ನಿರ್ಧಾರವನ್ನು ಮುಂದೂಡಲಾಗಿದೆ.