K S Eshwarappa

ಪಕ್ಷದ ಪ್ರಮುಖ ನಾಯಕರೊಂದಿಗೆ ಬಿ ವೈ ವಿಜಯೇಂದ್ರ ಸಭೆ: ಯತ್ನಾಳ್, ಸೋಮಣ್ಣ ಗೈರು
2024ರ ಲೋಕಸಭೆ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ತಮ್ಮದೇ ಆದ ರಾಜಕೀಯ ತಂತ್ರಗಾರಿಕೆಯನ್ನು ಆರಂಭಿಸಿವೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿ.ವೈ.ವಿಜಯೇಂದ್ರ ಅವರು ನಿನ್ನೆ ಗುರುವಾರ ಪಕ್ಷದ ಪ್ರಮುಖ 25 ನಾಯಕರ ಜೊತೆ ಸಭೆ ನಡೆಸಿ ತಮ್ಮ ಮುಂದಿನ ಧ್ಯೇಯೋದ್ದೇಶ,

ದೇವಸ್ಥಾನ ಒಡೆದು ಕಟ್ಟಿದ ಒಂದೇ ಒಂದು ಮಸೀದಿಯನ್ನೂ ಉಳಿಸುವುದಿಲ್ಲ: ಹಿಂದು ರಾಷ್ಟ್ರ ಹಿಂದುಗಳ ಅಜೆಂಡಾ!
ದೇಶದಲ್ಲಿ ಅದೆಷ್ಟೋ ದೇವಸ್ಥಾನಗಳನ್ನು ಕೆಡವಿ ಮಸೀದಿ ಕಟ್ಟಿದ್ದಾರೆ ಈ ರೀತಿ ನಿರ್ಮಿಸಿದ ಯಾವುದೇ ಒಂದು ಮಸೀದಿಯನ್ನೂ ಈ ದೇಶದಲ್ಲಿ ಉಳಿಸುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ: ಕೆ ಎಸ್ ಈಶ್ವರಪ್ಪ
ರಾಜ್ಯದಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪದೇ ಪದೇ ಸರ್ಕಾರ ಪತನವಾಗಲಿದೆ ಎಂದು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಪ್ರಕಾಶ್ ರಾಜ್ ಅಪ್ಪ-ಅಮ್ಮನಿಗೆ ಹುಟ್ಟಿದ್ದಾನೆ ಎನ್ನೋದಕ್ಕೆ ಗ್ಯಾರಂಟಿ ಏನು?: ಈಶ್ವರಪ್ಪ
ಯಾವನ್ರೀ ಅವನು ಸ್ಟಾಲಿನ್? ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಅವನೊಬ್ಬ ಅಯೋಗ್ಯ, ಹುಚ್ಚ. ಸನಾತನ ಧರ್ಮ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ, ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್
ಬೆಳಗಾವಿ ಮೂಲದ ಕಾಂಟ್ರ್ಯಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಅವರಿಗೆ ಭಾರೀ ಗೆಲುವು ಸಿಕ್ಕಿದೆಎನ್ನಬಹುದು. ಬೆಂಗಳೂರಿನ ಜನ ಪ್ರತಿನಿಧಿ ನ್ಯಾಯಾಲಯವು ಬಿ ರಿಪೋರ್ಟ್ ನ್ನು ಎತ್ತಿ ಹಿಡಿದಿದೆ.

'ಕೇರಳ ಸ್ಟೋರಿ ಸಿನಿಮಾ ನೋಡಿದ್ರೆ ಕಾಂಗ್ರೆಸ್ ಸರ್ಕಾರ ಖಂಡಿತಾ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಮಾಡಲ್ಲ'
ದಿ ಕೇರಳ ಸ್ಟೋರಿ ಸಿನಿಮಾ ನೋಡಿದ್ರೆ ಕಾಂಗ್ರೆಸ್ ಸರ್ಕಾರ ಖಂಡಿತಾ ಮತಾಂತರ ನಿಷೇಧ ಕಾಯ್ದೆಯನ್ನ ತಿದ್ದುಪಡಿ ಮಾಡಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗುಡುಗಿದ್ದಾರೆ.

‘ಬಾಂಬೆ ಬಾಯ್ಸ್’ ನಿಂದ ಪಕ್ಷದಲ್ಲಿ ಅಶಿಸ್ತು: ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ- ಕೆಎಸ್ ಈಶ್ವರಪ್ಪ
ಕಾಂಗ್ರೆಸ್‌ನಿಂದ ವಲಸೆ ಬಂದವರಿಂದ ಬಿಜೆಪಿಯಲ್ಲಿ ಶಿಸ್ತು ಹಾಳಾಯಿತು ಎಂದು ನಾನು ಎಲ್ಲಿಯೂ ಹೇಳಿಲ್ಲ. ಆದರೆ ವಾಹಿನಿಯೊಂದು ಹಾಗೆ ಸುಳ್ಳು ಸುದ್ದಿ ಬಿತ್ತರಿಸಿದ್ದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.

ಬಿಜೆಪಿಗೆ ಆಪರೇಷನ್ ಕಮಲ ಮುಳುವು, ವಲಸಿಗರು ಪಕ್ಷಕ್ಕೆ ಬಂದ್ಮೇಲೆ ಅಶಿಸ್ತು: ಬಾಂಬೆ ಬಾಯ್ಸ್ ವಿರುದ್ಧ ಈಶ್ವರಪ್ಪ ಕಿಡಿ
ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದ್ದು, ಅಶಿಸ್ತು ತೋರುವವರ ಬಾಲವನ್ನು ಕಟ್ ಮಾಡ್ತೇವೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಬದಲು ಕೆ.ಡಿ ಶಿವಕುಮಾರ್ ಅಂತ ಹೆಸರು ಇಟ್ಟುಕೊಳ್ಳಿ: ಈಶ್ವರಪ್ಪ
ಕರ್ನಾಟಕದಲ್ಲಿ ಜಾತಿ ರಾಜಕಾರಣಕ್ಕೆ ಬೆಂಕಿ ಹಚ್ಚಿದವರೇ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್. ಇಂಥವರು ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸುತ್ತಿರುವುದು ನಾಚಿಕೆಗೇಡು ಎಂದಿದ್ದಾರೆ

