K S Eshwarappa

ಸರ್ಕಾರಿ ನೌಕರರ ಪ್ರತಿಭಟನೆಗೆ ಯಡಿಯೂರಪ್ಪ ಕುತಂತ್ರ ಕಾರಣ: ಕಾಂಗ್ರೆಸ್ ಟ್ವೀಟ್ ಗೆ ಈಶ್ವರಪ್ಪ ತಿರುಗೇಟು
ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಕೆಂಡಕಾರಿದ್ದಾರೆ. ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಅನ್ನೋದು ಕುತಂತ್ರ ಎಂಬ ಕಾಂಗ್ರೆಸ್ ಟ್ವೀಟ್‌ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಸಚಿವ ಸ್ಥಾನ ನೀಡುವುದಾಗಿ ಬೊಮ್ಮಾಯಿ ಭರವಸೆ: ಈಶ್ವರಪ್ಪ ಯೂಟರ್ನ್; ರಮೇಶ್ ಜಾರಕಿಹೊಳಿ ಮತ್ತೆ ಸಂಪುಟಕ್ಕೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮನ್ನು ಶೀಘ್ರದಲ್ಲಿಯೇ ಸಚಿವರನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಕರ್ನಾಟಕ ಬಿಜೆಪಿ ಶಾಸಕ ಕೆ ಎಸ್ ಈಶ್ವರಪ್ಪ ಮಂಗಳವಾರ ಹೇಳಿದ್ದಾರೆ.

ಸದನಕ್ಕೆ ಅವರು ಬಹಿಷ್ಕಾರ ಹಾಕಿಲ್ಲ, ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಜೊತೆಗೆ ವೈಯಕ್ತಿಕವಾಗಿ ಮಾತನಾಡುತ್ತೇನೆ: ಸಿಎಂ ಬೊಮ್ಮಾಯಿ
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆಯಂತೆ ಇಂದು ಕೂಡ ಸರಣಿ ಪ್ರತಿಭಟನೆಗಳು ಮುಂದುವರಿದಿದೆ.

ಮುರುಘಾ ಶರಣರ ಪ್ರಕರಣ ಬಗ್ಗೆ ಮಾತನಾಡಲು ನನಗೆ ವಾಕರಿಕೆ ಬರುತ್ತದೆ, ಮಾತನಾಡಿದರೆ ಅನಿಷ್ಟ: ಕೆ ಎಸ್ ಈಶ್ವರಪ್ಪ
ಪೋಕ್ಸೋ ಪ್ರಕರಣದಡಿ ಬಂಧಿತರಾಗಿ ಜೈಲುಪಾಲಾಗಿರುವ ಮುರುಘಾ ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಶರಣರ ಪ್ರಕರಣ ಬಗ್ಗೆ ಮಾತನಾಡಲು ವಾಕರಿಕೆ ಬರುತ್ತದೆ, ಅದರ ಬಗ್ಗೆ ನನಗೆ ಮಾತನಾಡಲು ಮನಸ್ಸಿಲ್ಲ ಎಂದು ಮಾಜಿ ಸಚಿವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಬೇಕಿತ್ತಾ, ಮಗೂನ ಚಿವುಟಿ ತೊಟ್ಟಿಲು ತೂಗುವ ಮನಸ್ಥಿತಿ ಬಿಜೆಪಿಯದ್ದು: ಸಿದ್ದರಾಮಯ್ಯ
ಶಿವಮೊಗ್ಗದಲ್ಲಿ ವೀರ ಸಾವರ್ಕರ್-ಟಿಪ್ಪು ಸುಲ್ತಾನ್ ಪೋಸ್ಟರ್ ಗೆ ಸಂಬಂಧಪಟ್ಟಂತೆ ಉಂಟಾಗಿರುವ ಘರ್ಷಣೆ ಈಗ ರಾಜಕೀಯ ನಾಯಕರ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪರಸ್ಪರ ಆರೋಪ-ಪ್ರತ್ಯೋರೋಪ ಮಾಡುತ್ತಿದ್ದಾರೆ.

ಹಿಂದೂ ಸಮಾಜ ಮೇಲೆದ್ದರೆ ರಾಷ್ಟ್ರವಿರೋಧಿ ಮುಸ್ಲಿಂ ಗೂಂಡಾಗಳು ಉಳಿಯುವುದಿಲ್ಲ, ಎಸ್ ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕು: ಕೆ ಎಸ್ ಈಶ್ವರಪ್ಪ
ಕರ್ನಾಟಕದಲ್ಲಿ ಹಿಂದೂ ಸಮಾಜ ಮೇಲೆದ್ದರೆ ರಾಷ್ಟ್ರವಿರೋಧಿ ಮುಸ್ಲಿಂ ಗೂಂಡಾಗಳು ಉಳಿಯುವುದಿಲ್ಲ ಎಂದು ಮಾಜಿ ಸಚಿವ ಮತ್ತು ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಮಗೆ ಮುಸ್ಲಿಮರ ವೋಟು ಬೇಕಾಗಿಲ್ಲ, ಮುಸ್ಲಿಮರ ಮನೆ ಬೀದಿಗೆ ಹೋಗಿ ಮತ ಹಾಕಿ ಎಂದು ಕೇಳಲ್ಲ: ಕೆ ಎಸ್ ಈಶ್ವರಪ್ಪ
ನನಗೆ ಮುಸ್ಲಿಮರ ವೋಟ್ ಬೇಕಾಗಿಲ್ಲ, ಮುಸ್ಲಿಮರ ಮನೆ ಬಾಗಿಲಿಗೆ ಹೋಗಿ ಮತ ಕೇಳಲ್ಲ ಎಂದು ಮಾಜಿ ಸಚಿವ ಶಾಸಕ ಕೆ ಎಸ್ ಈಶ್ವರಪ್ಪ ಗುಡುಗಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು
ತಮ್ಮ ವಾಕ್ ಪ್ರಹಾರ, ವಿರೋಧ ಪಕ್ಷದ ನಾಯಕರ ವಿರುದ್ಧ ತೀವ್ರ ಟೀಕೆ, ವಾದ-ವಿವಾದಗಳಿಂದ ಆಗಾಗ ಸುದ್ದಿಯಾಗುತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಪಕ್ಷ ಬಯಸಿದರೆ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದ: ಕೆಎಸ್ ಈಶ್ವರಪ್ಪ
ಸಂಪುಟದಿಂದ ನನ್ನನ್ನು ತೆಗೆಯುವುದಾದರೆ ನಾನು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದನಿದ್ದೇನೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಬುಧವಾರ ಹೇಳಿದ್ದಾರೆ.

