ಕ್ರೀಡೆCommonwealth Games: ಭಾರತಕ್ಕೆ ಡಬಲ್ ಧಮಾಕಾ; ಪದಕ ಗೆದ್ದ ಕನ್ನಡತಿ ಶಿಲ್ಪಾ; Video
2026ರ ಕಾಮನ್ವೆಲ್ತ್ ಗೇಮ್ಸ್ನ ಮಹಿಳೆಯರ ಶಾಟ್ಪುಟ್ F-57 ವಿಭಾಗದಲ್ಲಿ ಭಾರತದ ಪ್ಯಾರಾ ಅಥ್ಲೀಟ್, ಕನ್ನಡತಿ ಶಿಲ್ಪಾ ಕೆ. ಶೈಲಾ ಅವರು ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ: