K Shivaram

ಈ ದಿನದ ಪ್ರಮುಖ ಸುದ್ದಿಗಳು 29-02-2024
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

ಮಾಜಿ ಐಎಎಸ್ ಅಧಿಕಾರಿ, ನಟ ಕೆ. ಶಿವರಾಮ್ ನಿಧನ; ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಮಾಜಿ ಐಎಎಸ್ ಅಧಿಕಾರಿ ಹಾಗೂ ಖ್ಯಾತ ಚಿತ್ರ ನಟ, ರಾಜಕಾರಣಿಯೂ ಆಗಿದ್ದ ಕೆ. ಶಿವರಾಮ್ ನಗರದ ಆಸ್ಪತ್ರೆಯೊಂದರಲ್ಲಿ ಗುರುವಾರ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು..

'ಬಾ ನಲ್ಲೆ ಮಧುಚಂದ್ರಕೆ' ಸಿನಿಮಾ ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ವಿಧಿವಶ
ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.

ಕೇಂದ್ರ ಸಚಿವ ರಾಜನಾಥ್ ಸಿಂಗ್ ಸಮ್ಮುಖದಲ್ಲಿ ಬಿಜೆಪಿ ಸೇರಿದ ಶಿವರಾಂ
ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

