K Sivan

ಭಾರತದಲ್ಲೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶ: ಇಸ್ರೋ ಅಧ್ಯಕ್ಷ ಕೆ.ಶಿವನ್
ಪ್ರಪಂಚದ ಇತರೆ ದೇಶಗಳಂತೆ ಭಾರತದಲ್ಲಿಯೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶದ ಬಾಗಿಲು ತೆರೆಯಲಾಗಿದ್ದು, ರಾಕೆಟ್ ಮತ್ತು ಉಪಗ್ರಹ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ.

ಸಾಹಿತಿ ಭೈರಪ್ಪ, ಸಾಲು ಮರದ ತಿಮ್ಮಕ್ಕ ಸೇರಿದಂತೆ ಐವರು ಸಾಧಕರಿಗೆ ಗೌರವ ಡಾಕ್ಟರೇಟ್
ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ, ಇಸ್ರೋ ಚೇರ್ಮನ್ ಕೆ. ಶಿವನ್, ಸಾಲು ಮರದ ತಿಮ್ಮಕ್ಕ, ಕವಿ ಡಾ. ಚನ್ನವೀರ ಕಣವಿ, ಜಾನಪದ ಸಾಹಿತಿ ಡಾ. ಎಂ. ಜಿ. ಬಿರಾದಾರ್ ಅವರನ್ನು ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

ತಮಿಳುನಾಡಿನಲ್ಲಿ 2ನೇ ಉಡಾವಣಾ ಕೇಂದ್ರ ಸ್ಥಾಪನೆ
ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡಾವಣಾ ಕೇಂದ್ರದಂತೆಯೇ ತಮಿಳುನಾಡಿನಲ್ಲೂ ಸುಸಜ್ಜಿತ ರಾಕೆಟ್ ಉಡಾವಣಾ ಕೇಂದ್ರ ಸ್ಥಾಪಿಸಲಾಗುತ್ತದೆ ಎಂದು ಇಸ್ರೋ ಅಧ್ಯಕ್ಷ ಕೆ ಸಿವನ್ ಹೇಳಿದ್ದಾರೆ.

ಪಿಎಸ್‍ಎಲ್‍ವಿ-ಸಿ 48 ಉಡಾವಣೆಗೆ ಕ್ಷಣಗಣನೆ: ತಿರುಪತಿಯಲ್ಲಿ ಇಸ್ರೋ ಅಧ್ಯಕ್ಷ ಸಿವನ್ ರಿಂದ ವಿಶೇಷ ಪೂಜೆ
ಪಿಎಸ್‍ಎಲ್‍ವಿ-ಸಿ 48 ಉಡಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನಲೆಯಲ್ಲಿ ಇಲ್ಲಿನ ಪ್ರಸಿದ್ಧ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧ್ಯಕ್ಷ ಸಿವನ್ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದರು.

ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಮತ್ತೆ ಇಳಿಯಲಿದೆ : ಇಸ್ರೋ ಮುಖ್ಯಸ್ಥ
ಚಂದ್ರಯಾನ -2 ಮುಗಿದ ಅಧ್ಯಾಯವಲ್ಲ ಎಂದಿರುವ ಇಸ್ರೋ ಮುಖ್ಯಸ್ಥ ಕೆ.ಶಿವನ್ ಅವರು ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರನ್ನು ಮತ್ತೊಮ್ಮೆ ಖಚಿತವಾಗಿ ಇಳಿಸಲಾಗುವುದು ಎಂದು ಶನಿವಾರ ಹೇಳಿದ್ದಾರೆ.

ಗಗನಯಾನ: ಭಾರತದ 12 ಗಗನಯಾನಿಗಳಿಗೆ ರಷ್ಯಾ ತರಬೇತಿ: ಇಸ್ರೋ
ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಗಗನಯಾನಕ್ಕೆ ಈಗಾಗಲೇ ಸಜ್ಜಾಗುತ್ತಿದ್ದು, ಯೋಜನೆ ನಿಮಿತ್ತ ಭಾರತದ 12 ಗಗನಯಾನಿಗಳನ್ನು ತರಬೇತಿಗಾಗಿ ರಷ್ಯಾಗೆ ಕಳುಹಿಸಲು ನಿರ್ಧರಿಸಿದೆ.

ಕೊನೆಗೂ 'ವಿಕ್ರಮ್' ಲ್ಯಾಂಡರ್ ಪತ್ತೆ ಹಚ್ಚಿದ ಇಸ್ರೋ, ಸಂಪರ್ಕ ಸಾಧಿಸುವ ಭರವಸೆ ವ್ಯಕ್ತಪಡಿಸಿದ ಕೆ. ಸಿವನ್!
ಭಾರತದ ಮಹತ್ವದ ಯೋಜನೆಯಾಗಿದ್ದ ಚಂದ್ರಯಾನ-2ರ ಕೊನೆಯ ಹಂತದಲ್ಲಿ ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಿತ್ತು. ಇದೀಗ ವಿಕ್ರಮ್ ಲ್ಯಾಂಡರ್ ಪತ್ತೆ ಹಚ್ಚುವಲ್ಲಿ ಇಸ್ರೋ ಯಶಸ್ವಿಯಾಗಿದೆ.

ಲ್ಯಾಂಡರ್ ಜೊತೆ ಮತ್ತೆ ಸಂಪರ್ಕ ಸಾಧಿಸಲು ಮುಂದಿನ 14 ದಿನ ನಿರಂತರ ಯತ್ನ: ಕೆ. ಶಿವನ್
ಚಂದ್ರಯಾನ 2 ಲ್ಯಾಂಡರ್ ಜೊತೆ ಮತ್ತೆ ಸಂಪರ್ಕ ಸಾಧಿಸಲು ಮುಂದಿನ 14 ದಿನಗಳ ಕಾಲ ನಿರಂತರ ಪ್ರಯತ್ನ ಮಾಡುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧ್ಯಕ್ಷ ಕೆ.ಶಿವನ್....

ಪ್ರಧಾನಿ ಮೋದಿ ನಮ್ಮೆಲ್ಲರ ಸ್ಪೂರ್ತಿಯ ಮೂಲ: ಇಸ್ರೋ ಅಧ್ಯಕ್ಷ ಕೆ.ಶಿವನ್
ಚಂದ್ರಯಾನ-2 ಲ್ಯಾಂಡರ್ ಸಂಪರ್ಕ ಕಳೆದುಕೊಂಡಿರುವುದರ ಬಗ್ಗೆ ಇಸ್ರೋ ಅಧ್ಯಕ್ಷ ಕೆ.ಶಿವನ್ ಮಾತನಾಡಿದ್ದು, ಇನ್ನೂ 14 ದಿನಗಳ ಕಾಲ ಲ್ಯಾಂಡರ್ ನೊಂದಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

