ರಾಜಕೀಯಶಾಸಕ ಜಿ.ಟಿ. ದೇವೇಗೌಡ, ಕೆ. ಶ್ರೀನಿವಾಸಗೌಡ ವಿರುದ್ಧ ಶಿಸ್ತು ಕ್ರಮ: ಎಚ್.ಡಿ. ದೇವೇಗೌಡ
ಕಾಂಗ್ರೆಸ್ ಮುಖಂಡರ ಜತೆ ಸೇರಿಕೊಂಡು ಜೆಡಿಎಸ್ ಪಕ್ಷಕ್ಕೆ ಹಾನಿಯಾಗುವಂತೆ ಮಾತನಾಡುತ್ತಿರುವ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ವಿರುದ್ಧ ಕ್ರಮ ಜರುಗಿಸುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ.