ರಾಜಕೀಯರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಎಸ್.ಆರ್. ಶ್ರೀನಿವಾಸ್ ಮತ್ತು ಕೆ. ಶ್ರೀನಿವಾಸ ಗೌಡ ಜೆಡಿಎಸ್ ನಿಂದ ಉಚ್ಛಾಟನೆ
ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.