K Sudhakar

ನನ್ನ ವಿಷಯಕ್ಕೆ ಬಂದರೆ ಅವರ ಬುಡಕ್ಕೆ ಕೈ ಹಾಕುವೆ: ಸಂಸದ ಸುಧಾಕರ್ ಗೆ ಎಸ್. ಆರ್ ವಿಶ್ವನಾಥ್ ಎಚ್ಚರಿಕೆ
ಸುಧಾಕರ್ ಕೇಂದ್ರ ಸಚಿವರಾಗಲಿ ಅಂತ ನಮ್ಮ ಆಸೆ. ಆದರೂ ನನ್ನ ಮೇಲೆಯೇ ಬೀಳುತ್ತಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಂದೀಪರೆಡ್ಡಿಗೆ ಎಂಎಲ್‌ಎ ಟಿಕೆಟ್ ಕೊಡಬೇಕೆಂದು ವರಿಷ್ಠರಿಗೆ ಒತ್ತಾಯಿಸುವೆ ಎಂದರು.

Digital Arrest ಮೂಲಕ BJP ಸಂಸದನ ಪತ್ನಿಗೆ ವಂಚನೆ; 14 ಲಕ್ಷ ರೂ ಲಪಟಾಯಿಸಿದ ಸೈಬರ್ ಕ್ರಿಮಿನಲ್ಸ್!
ಮಾಜಿ ಸಚಿವ ಮತ್ತು ಚಿಕ್ಕಬಳ್ಳಾಪುರದ ಬಿಜೆಪಿ (BJP) ಸಂಸದ ಡಾ. ಕೆ. ಸುಧಾಕರ್ ಅವರ ಪತ್ನಿ ಡಾ. ಪ್ರೀತಿ ಸುಧಾಕರ್ ಅವರು ಸೈಬರ್ ವಂಚನೆಗೆ ಬಲಿಯಾಗಿದ್ದಾರೆ. ಮುಂಬೈ ಸೈಬರ್ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ವಂಚಕರು ಅವರನ್ನು ಡಿಜಿಟಲ್ ಬಂಧನದ ಮೂಲಕ 14 ಲಕ್ಷ ರೂಪಾಯಿ ವಂಚಿಸಿದ್ದಾರೆ.

News Headlines 07-08-25 | ಮಹದೇವಪುರದಲ್ಲಿ 1 ಲಕ್ಷ ನಕಲಿ ಮತದಾನ: Rahul Gandhi; ಧರ್ಮಸ್ಥಳ ಕೇಸ್: Youtubers ಮೇಲೆ ಹಲ್ಲೆ, FIR; ಸಂಸದ ಕೆ.ಸುಧಾಕರ್ ಹೆಸರು ಬರೆದಿಟ್ಟು ಸೂಸೈಡ್!

Watch | ಮಹದೇವಪುರದಲ್ಲಿ 1 ಲಕ್ಷ ನಕಲಿ ಮತದಾನ: Rahul Gandhi; ಧರ್ಮಸ್ಥಳ ಕೇಸ್: Youtubers ಮೇಲೆ ಹಲ್ಲೆ, FIR; ಸಂಸದ ಸುಧಾಕರ್ ಹೆಸರು ಬರೆದಿಟ್ಟು ಸೂಸೈಡ್!

ಸಂಸದ ಕೆ. ಸುಧಾಕರ್ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ: ರಾಜಕೀಯ ಒತ್ತಡ ಇಲ್ಲದೆ ತನಿಖೆ- ಸಚಿವರ ಭರವಸೆ
ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಜಯೇಂದ್ರಗೆ ಬಿಗ್ ಶಾಕ್: ಸುಧಾಕರ್ ಒತ್ತಡಕ್ಕೆ ಮಣಿದ ಹೈಕಮಾಂಡ್; ಚಿಕ್ಕಬಳ್ಳಾಪುರ BJP ಜಿಲ್ಲಾಧ್ಯಕ್ಷ ಸಂದೀಪ್ ಆಯ್ಕೆಗೆ ತಡೆ!
ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಆಯ್ಕೆ ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ಮಾತಿನ ಸಮರಕ್ಕೆ ನಾಂದಿಯಾಡಿತ್ತು.

ಸಂಸದ ಕೆ. ಸುಧಾಕರ್ ಮದ್ಯ ಹಂಚಿರುವ ಬಗ್ಗೆ ಬಿಜೆಪಿ ಅಧ್ಯಕ್ಷ ನಡ್ಡಾ ಉತ್ತರಿಸಲಿ: ಡಿ ಕೆ ಶಿವಕುಮಾರ್
ಬಾವಿಕೆರೆ ಗ್ರಾಮದ ಜಮೀನೊಂದರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನೇತೃತ್ವದಲ್ಲಿ ಆಯೋಜಿಸಿದ್ದ ನೂತನ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಭರ್ಜರಿ ಬಾಡೂಟದೊಂದಿಗೆ ಮದ್ಯ ವಿತರಣೆ ಮಾಡಲಾಗಿತ್ತು.

ಬಿಎಸ್ ಯಡಿಯೂರಪ್ಪ ಜೈಲಿಗೆ ಹೋಗಿದ್ದಕ್ಕೆ ಬಿವೈ ವಿಜಯೇಂದ್ರ ಕಾರಣ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೈಲಿಗೆ ಹೋಗಲು ವಿಜಯೇಂದ್ರ ಅವರೇ ಕಾರಣ. ಯಡಿಯೂರಪ್ಪನವರ ಮಗ ಎಂಬುದನ್ನು ಹೊರತುಪಡಿಸಿ, ಪಕ್ಷದ ರಾಜ್ಯಾಧ್ಯಕ್ಷರಾಗಿ ನಿಮಗೆ ಯಾವ ಶ್ರೇಯವಿದೆ? ಎಂದು ಪ್ರದೀಪ್ ಈಶ್ವರ್ ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯರ ಬಜೆಟ್ ಭಾಷಣ ಅವರ ಅಸಹಾಯಕತೆಗೆ ಹಿಡಿದ ಕನ್ನಡಿ: ಮಾಜಿ ಸಚಿವ ಕೆ.ಸುಧಾಕರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಭಾಷಣವು ಅವರ ಅಸಹಾಯಕತೆಗೆ ಹಿಡಿದ ಕನ್ನಡಿಯಾಗಿದೆ ಎಂದು ಮಾಜಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಶುಕ್ರವಾರ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ಮುಂಬರುವ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ದೂಡಲಿದೆ ಎಂದು ಹೇಳಿದರು.

