K Sudhakar

ಡಿಕೆ ಶಿವಕುಮಾರ್ ಮಾದರಿಯಲ್ಲಿ ಕೀಳು ರಾಜಕೀಯ ಮಾಡಲ್ಲ: ಡಾ. ಕೆ ಸುಧಾಕರ್
ತಾವು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾದರಿಯಲ್ಲಿ ಕೀಳು ರಾಜಕೀಯ ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮೃತಪಟ್ಟ ಕೋವಿಡ್-19 ರೋಗಿಯನ್ನು ಹಾಸಿಗೆಗಳ ಕೊರತೆಯಿಂದಾಗಿ ಆರ್‌ಜಿಐಸಿಡಿಗೆ ಸೇರಿಸಿಕೊಂಡಿರಲಿಲ್ಲ: ಸಚಿವ ಸುಧಾಕರ್
ಕರ್ನಾಟಕದಲ್ಲಿ ಕೋವಿಡ್ -19 ಗೆ ಬಲಿಯಾದ ಎರಡನೇ ವ್ಯಕ್ತಿಯನ್ನು ಹಾಸಿಗೆಗಳ ಕೊರತೆ ಇದ್ದ ಕಾರಣ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೆಸ್ಟ್ ಡಿಸೀಸಸ್ ಆಸ್ಪತ್ರೆಯಿಂದ ಸ್ಥಳಾಂತರಿಸಲಾಗಿತ್ತು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್,ಹೇಳಿದ್ದಾರೆ.

ಕೊರೋನಾ ವೈರಸ್: ಲಾಕ್ ಡೌನ್ ನಿಂದಾಗಿ ನಿತ್ಯ ಜೀವನ ಅಸ್ತವ್ಯವಸ್ಥ ಆಗಿದೆ, ಕ್ಷಮೆ ಇರಲಿ: ಸಚಿವ ಸುಧಾಕರ್
ನಮಸ್ತೇ ಕರ್ನಾಟಕ! ಇಂದು ಎರಡನೇ ದಿವಸದ ಕರ್ಫ್ಯೂ. ಜೀವನ ಬೇಕು ಆದರೆ ಜೀವ ಅದಕ್ಕಿಂತ ಮುಖ್ಯ. ನಿತ್ಯ ಜೀವನ ಅಸ್ತವ್ಯವಸ್ಥೆ ಆಗಿದೆ. ಕ್ಷಮೆ ಇರಲಿ ಇದು ನಿಮ್ಮ ಕ್ಷೇಮಕ್ಕಾಗಿ, ಧನ್ಯವಾದಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ನಾಡಿನ ಜನರ ಕ್ಷಮೆಯಾಚನೆ ಮಾಡಿದ್ದಾರೆ.

ಯುಗಾದಿಗಾಗಿ ಬೀದಿಗಿಳಿದ ಜನತೆ: ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 51ಕ್ಕೆ ಏರಿಕೆ!
ರಾಜ್ಯದಲ್ಲಿ ಇದುವರೆಗೆ ಕೊವಿದ್ -19 ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಬುಧವಾರ ಹತ್ತು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ.

ಕೋವಿಡ್-19 ಉಸ್ತುವಾರಿ ಶ್ರೀರಾಮುಲು ಬದಲಿಗೆ ಸುಧಾಕರ್‌ಗೆ!
ಲಾಕ್ ಡೌನ್ ನಡುವೆಯೂ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೆ ಇದ್ದು ಸೋಂಕು ಹರಡುವಿಕೆ ಹಾಗೂ ನಿಯಂತ್ರಿಸುವ ಉದ್ದೇಶದಿಂದ ಕೋವಿಡ್ 19 ಉಸ್ತುವಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರಿಗೆ ವಹಿಸಲಾಗಿದೆ.

ಕೊರೋನಾ ವೈರಸ್: ಆತಂಕ ಪಡುವ ಅಗತ್ಯವಿಲ್ಲ, ಆದರೆ ಮುಂಜಾಗ್ರತೆ ಕಡ್ಡಾಯ: ಸಚಿವ ಸುಧಾಕರ್
ಕೋವಿಡ್ 19 ಸೋಂಕು ಕಾಣಿಸಿಕೊಂಡ ಕೂಡಲೇ ರೋಗಿ ಸಾಯುವುದಿಲ್ಲ, ಹಾಗಾಗಿ ಯಾರಿಗೂ ಆತಂಕ ಬೇಡ. ಆದರೆ ಮುಂಜಾಗ್ರತೆ ಅತ್ಯಗತ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ರಮೇಶ್ ಕುಮಾರ್ ಅಮಾನತಿಗೆ ಒತ್ತಾಯಿಸಿ ಬಿಜೆಪಿ ಸದಸ್ಯರಿಂದ ಗದ್ದಲ: ಕಲಾಪ ಎರಡು ಬಾರಿ ಮುಂದೂಡಿಕೆ
ಸಚಿವ ಡಾ.ಕೆ. ಸುಧಾಕರ್ ಮತ್ತು ಕಾಂಗ್ರೆಸ್ ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ನಡುವೆ ನಿನ್ನೆ ನಡೆದ ಜಟಾಪತಿ ಹಾಗೂ ಮಾತಿನ ಚಕಮಕಿ ವಿಷಯ ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಪ್ರತಿಧ್ವನಿಸಿ ಗದ್ದಲ....

ರಾಜ್ಯದಲ್ಲಿ ಕೊರೋನಾ ಪ್ರಕರಣ ಪತ್ತೆಯಾಗಿಲ್ಲ, ಆದರೂ ಮುಂಜಾಗೃತಾ ಕ್ರಮ: ಸುಧಾಕರ್
ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿನ ಒಂದೇ ಒಂದು ಪ್ರಕರಣ ಪತ್ತೆಯಾಗಿಲ್ಲ. ಸೋಂಕಿನ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಆದರೆ ಮುಂಜಾಗೃತಾ......

ರಾಜ್ಯದ ಇತರೆಡೆ ಕಿದ್ವಾಯಿ ಕ್ಯಾನ್ಸರ್ ವಿಭಾಗೀಯ ಕೇಂದ್ರಗಳ ಸ್ಥಾಪನೆಗೆ ಚಿಂತನೆ: ಡಾ. ಕೆ. ಸುಧಾಕರ್
ರಾಜ್ಯದಲ್ಲಿ ಕ್ಯಾನ್ಸ್‌ರ್ ರೋಗ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಯೋಜನೆ ಜಾರಿಗೊಳಿಸಲು ಮುಂದಾಗಿದ್ದು, ಕ್ಯಾನ್ಸರ್ ಚಿಕಿತ್ಸೆಯಲ್ಲಿ ವಿಶೇಷತೆ ಹೊಂದಿರುವ ಕಿದ್ವಾಯಿ ಆಸ್ಪತ್ರೆಯ ವಿಭಾಗೀಯ ಕೇಂದ್ರಗಳನ್ನು ಬೆಳಗಾವಿ, ಮೈಸೂರು, ಗುಲ್ಗರ್ಗಾ ಮತ್ತು ಬೀದರ್ ನಲ್ಲಿ ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹ

