K Sudhakar

ಕೆಂಪೇಗೌಡ ಪ್ರತಿಮೆ ಉದ್ಘಾಟನೆ: ಅರೇನಾ ಆವರಣದಲ್ಲಿ ಮೋದಿ ಸಭೆ, ಮೂವರು ಸಚಿವರಿಂದ ಸ್ಥಳ ವೀಕ್ಷಣೆ
ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಭಾಗವಾಗಿ ನ.11ರಂದು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗೆ ನಡೆಯುತ್ತಿರುವ ಪ್ರಗತಿ ಮತ್ತು ಸ್ಥಳ ಪರಿಶೀಲನೆಯನ್ನು ಸಚಿವರಾದ ಡಾ.ಸಿ ಎನ್ ಅಶ್ವತ್ಥ ನಾರಾಯಣ, ಆರ್ ಅಶೋಕ ಹಾಗೂ ಡಾ.ಕೆ ಸುಧಾಕರ್ ಶನಿವಾರ ನಡೆಸಿದರು.

'ದೀಪಕ್ ಇನ್ನು ಜೀವಂತ': ಸತ್ತ ಮೇಲೂ ಜೀವಿಸಲು ಸಾಧ್ಯವಾಗಿಸುವ ಅಂಗಾಂಗ ದಾನ ಅತ್ಯಂತ ಶ್ರೇಷ್ಠ!
ದೀಪಕ್ ಇನ್ನು ಜೀವಂತವಾಗಿದ್ದು, ಸತ್ತ ಮೇಲೂ ಜೀವಿಸಲು ಸಾಧ್ಯವಾಗಿಸುವ ಅಂಗಾಂಗ ದಾನ ಅತ್ಯಂತ ಶ್ರೇಷ್ಠವಾದುದು ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದ್ದಾರೆ.

ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ: ಸಚಿವ ಸುಧಾಕರ್
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರಕಟಿಸಿದರು.

ವಿಮ್ಸ್ ದುರಂತ: ರೋಗಿಗಳ ಸಾವು ವಿದ್ಯುತ್ ಕಡಿತದಿಂದ ಆಗಿರದೇ ಇರಬಹುದು: ಸಚಿವ ಡಾ ಕೆ ಸುಧಾಕರ್
ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ವಿಮ್ಸ್) ಐಸಿಯುನಲ್ಲಿದ್ದ ಇಬ್ಬರು ರೋಗಿಗಳ ಸಾವಿಗೆ ವಿದ್ಯುತ್ ವೈಫಲ್ಯ ಕಾರಣವಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ದೇವನಹಳ್ಳಿ ಜಿಲ್ಲಾ ಕೇಂದ್ರ ಸ್ಥಾನಮಾನ: ಸಚಿವ ಸುಧಾಕರ್
ಸ್ವಾತಂತ್ರ್ಯ ದಿನಾಚರಣೆಯಂದು ಸಚಿವ ಡಾ. ಕೆ ಸುಧಾಕರ್ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ದೇವನಹಳ್ಳಿ ಜಿಲ್ಲಾ ಕೇಂದ್ರ ಎಂದು ಘೋಷಣೆ ಮಾಡಿದ್ದಾರೆ.

2025 ರೊಳಗೆ ಮಲೇರಿಯಾ ಮುಕ್ತ ರಾಜ್ಯವನ್ನಾಗಿಸಲು ಸಂಪೂರ್ಣ ಬೆಂಬಲ- ಡಾ. ಕೆ. ಸುಧಾಕರ್
ದೇಶ ಮತ್ತು ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸಲು ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ರಾಜ್ಯದ ಹೆಣ್ಣುಮಕ್ಕಳಿಗೆ ಉಚಿತ ಮುಟ್ಟಿನ ಕಪ್ ವಿತರಿಸಲು ಚಿಂತನೆ: ಸಚಿವ ಸುಧಾಕರ್
ರಾಜ್ಯದ ಪ್ರತಿ ಹೆಣ್ಣುಮಕ್ಕಳಿಗೆ ಉಚಿತವಾಗಿ ಮೈತ್ರಿ ಮುಟ್ಟಿನ ಕಪ್‌ಗಳನ್ನು ನೀಡುವ ಚಿಂತನೆ ಸರ್ಕಾರಕ್ಕಿದೆ. ಪ್ರಾಯೋಗಿಕ ಯೋಜನೆ ಪೂರ್ಣಗೊಂಡ ಬಳಿಕ ಈ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ...

ಕೊರೋನಾ, ಡೆಂಗ್ಯೂ ಹೆಚ್ಚಳದ ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ಡಾ. ಸುಧಾಕರ್
ಕೋವಿಡ್ ಮತ್ತು ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ.

ರಾಜ್ಯದಲ್ಲಿ ಓಮಿಕ್ರಾನ್ ಹೆಚ್ಚಳ: ಒಂದೇ ದಿನ ದಕ್ಷಿಣ ಕನ್ನಡದಲ್ಲಿ ಐವರಿಗೆ ಕೋವಿಡ್ ರೂಪಾಂತರಿ, ಬೆಂಗಳೂರಿನಲ್ಲಿ 1 ಕೇಸ್ ಪತ್ತೆ!
ದಿನ ಕಳೆದಂತೆ ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರಿ ತನ್ನ ಕದಂಬಬಾಹು ಚಾಚುತ್ತಿದ್ದು ಮಂಗಳೂರಿನ ಶಿಕ್ಷಣ ಸಂಸ್ಧೆಯೊಂದರಲ್ಲಿ ಇಂದು ಒಂದೇ ದಿನ ಐವರಿಗೆ ಓಮಿಕ್ರಾನ್ ವಕ್ಕರಿಸಿದೆ.

