K Sudhakar

ಕೇರಳದಿಂದ ಬರುವವರಿಗೆ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್: ಆರೋಗ್ಯ ಸಚಿವ ಸುಧಾಕರ್
ರಾಜ್ಯ

ಕೇರಳದಿಂದ ಬರುವವರಿಗೆ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್: ಆರೋಗ್ಯ ಸಚಿವ ಸುಧಾಕರ್

ಕೇರಳದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಒಂದು ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.

2-3 ತಿಂಗಳಲ್ಲಿ ರಾಜ್ಯದ 6 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ: ಆರೋಗ್ಯ ಸಚಿವ ಕೆ ಸುಧಾಕರ್
ರಾಜ್ಯ

2-3 ತಿಂಗಳಲ್ಲಿ ರಾಜ್ಯದ 6 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ: ಆರೋಗ್ಯ ಸಚಿವ ಕೆ ಸುಧಾಕರ್

ರಾಜ್ಯದಲ್ಲಿ ಉಚಿತವಾಗಿ ಕೋವಿಡ್‌ ಲಸಿಕೆ ನೀಡುವ ಅಭಿಯಾನ ಸುಸೂತ್ರವಾಗಿ ಸಾಗುತ್ತಿದ್ದು ಇನ್ನೆರಡು ದಿನದಲ್ಲಿ 3 ಕೋಟಿ ತಲುಪುವ ಗುರಿ ಹೊಂದಲಾಗಿದೆ.

ಮಂಗಳೂರಿನಲ್ಲಿ ಶೀಘ್ರವೇ ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಕಾರ್ಯಾರಂಭ: ಕೆ. ಸುಧಾಕರ್
ರಾಜ್ಯ

ಮಂಗಳೂರಿನಲ್ಲಿ ಶೀಘ್ರವೇ ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಕಾರ್ಯಾರಂಭ: ಕೆ. ಸುಧಾಕರ್

ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್‌ಸಿ) ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಮತ್ತು ಗ್ರಾಮಗಳಲ್ಲಿನ ಜನರಿಗೆ ಮೂಲಭೂತ ಆರೋಗ್ಯ ಸೌಲಭ್ಯಗಳು ದೊರೆಯುವಂತೆ ಮಾದರಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು  ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬುಧವಾರ ಹೇಳಿದ್ದಾರೆ. 

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕಳ್ಳಾಟ: ಕರ್ತವ್ಯದ ವೇಳೆ ಅನಧಿಕೃತ ಗೈರು; ಜಿಯೋ ಫೆನ್ಸಿಂಗ್ ಅಳವಡಿಕೆಗೆ ಚಿಂತನೆ!
ರಾಜ್ಯ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕಳ್ಳಾಟ: ಕರ್ತವ್ಯದ ವೇಳೆ ಅನಧಿಕೃತ ಗೈರು; ಜಿಯೋ ಫೆನ್ಸಿಂಗ್ ಅಳವಡಿಕೆಗೆ ಚಿಂತನೆ!

ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರು ಕರ್ತವ್ಯದ ವೇಳೆ ಅನಧಿಕೃತ ಗೈರು ಹಾಜರಾಗುವುದನ್ನು ತಡೆಯಲು ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಜಿಯೋ ಫೆನ್ಸಿಂಗ್‌ ತಂತ್ರಜ್ಞಾನ ಅಳವಡಿಸಲಾಗುವುದು.

ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ: ಸಚಿವ ಸುಧಾಕರ್
ರಾಜ್ಯ

ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ: ಸಚಿವ ಸುಧಾಕರ್

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಇದು ಸಾಂಕ್ರಾಮಿಕ ರೋಗವಲ್ಲ. ಆದ್ದರಿಂದ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್....

ಕೋವಿಡ್-19: ಒಂದು ಕೋಟಿ ಡೋಸ್ ಲಸಿಕೆ ವಿತರಿಸಿದ ಕರ್ನಾಟಕ
ರಾಜ್ಯ

ಕೋವಿಡ್-19: ಒಂದು ಕೋಟಿ ಡೋಸ್ ಲಸಿಕೆ ವಿತರಿಸಿದ ಕರ್ನಾಟಕ

ಕರ್ನಾಟಕ ಬುಧವಾರ ಒಂಜು ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಪೂರೈಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ಮಾಡಿದಲ್ಲಿ ಜೈಲಿಗೆ: ಸಚಿವ ಡಾ. ಸುಧಾಕರ್
ರಾಜ್ಯ

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ಮಾಡಿದಲ್ಲಿ ಜೈಲಿಗೆ: ಸಚಿವ ಡಾ. ಸುಧಾಕರ್

ಕೋವಿಡ್ ಸೋಂಕಿತರ  ಚಿಕಿತ್ಸೆಗಾಗಿ ನೀಡಲಾಗುವ ರೆಮಿಡಿಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಅಂಥವರ ವಿರುದ್ಧ ಎಫ್.ಐ.ಆರ್. ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಳ್ಳ ಮಾರಾಟಗಾರರಿಗೆ ಎಚ್ಚರಿಸಿದ್ದಾರೆ.

ಕೋವಿಡ್ ಚಿಕಿತ್ಸೆ ಸೇವೆಗೆ ನಾಳೆಯಿಂದ ವೆಬ್‌ಫೋರ್ಟಲ್ ಆರಂಭ: ಸಚಿವ ಡಾ. ಸುಧಾಕರ್
ರಾಜ್ಯ

ಕೋವಿಡ್ ಚಿಕಿತ್ಸೆ ಸೇವೆಗೆ ನಾಳೆಯಿಂದ ವೆಬ್‌ಫೋರ್ಟಲ್ ಆರಂಭ: ಸಚಿವ ಡಾ. ಸುಧಾಕರ್

ಕೋವಿಡ್ ಚಿಕಿತ್ಸೆ ಮಾಹಿತಿಗಾಗಿ‌ ನಾಳೆ ಒಂದು ಪೋರ್ಟಲ್ ಲಾಂಚ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ವೆಂಟಿಲೇಟರ್ ಇದ್ದರೂ ಬಳಕೆ ಮಾಡಿಲ್ಲ, ಆಕ್ಸಿಜನ್ ಕೊರತೆಯಿಂದ 4 ಮಂದಿ ಸಾವು; ಜಿಲ್ಲಾಸ್ಪತ್ರೆ ಅಧಿಕಾರಿಗಳ ಅಮಾನತು!
ರಾಜ್ಯ

ವೆಂಟಿಲೇಟರ್ ಇದ್ದರೂ ಬಳಕೆ ಮಾಡಿಲ್ಲ, ಆಕ್ಸಿಜನ್ ಕೊರತೆಯಿಂದ 4 ಮಂದಿ ಸಾವು; ಜಿಲ್ಲಾಸ್ಪತ್ರೆ ಅಧಿಕಾರಿಗಳ ಅಮಾನತು!

ಆಕ್ಸಿಜನ್ ಸಮಸ್ಯೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ 4 ಮಂದಿ ಸೋಂಕಿತರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಜಿಲ್ಲಾ ಶಸ್ತ್ರಚಿಕಿತ್ಸಕ, ಆರ್.ಎಂ.ಒ ರನ್ನು ಸಸ್ಪೆಂಡ್ ಮಾಡಿದ್ದಾರೆ.