K Sudhakar

ಔಷಧಿ, ಆಕ್ಸಿಜನ್ ಕೊರತೆ ನೀಗಿಸಲು ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ: ಸಚಿವ ಸುಧಾಕರ್
ಔಷಧ ಲಭ್ಯತೆ, ಆಕ್ಸಿಜನ್ ಕೊರತೆ ನೀಗಿಸಲು ಡ್ರಗ್ ಕಂಟ್ರೋಲರ್ ಕಚೇರಿಯಿಂದ ಸಹಾಯವಾಣಿ, ವಾರ್ ರೂಮ್ ನಿಂದ ಹಾಸಿಗೆ ಲಭ್ಯತೆ ಬಗ್ಗೆ ರಿಯಲ್ ಟೈಮ್ ಮಾಹಿತಿ, ಆಯಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಕೋವಿಡ್ ಅರಿವು ಮೂಡಿಸಲು...

ಕೋವಿಡ್ ರೋಗಿಗಳಿಗೆ 50% ಹಾಸಿಗೆಗಳನ್ನು ಕಾಯ್ದಿರಿಸದ ಆಸ್ಪತ್ರೆಗಳು, ದುಡ್ಡು ಸುಲಿಗೆ ಮಾಡುವ ಆ್ಯಂಬುಲೆನ್ಸ್ ಗಳ ವಿರುದ್ಧ ಕ್ರಮ: ಸಚಿವ ಸುಧಾಕರ್
ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಹಾಸಿಗೆಗಳನ್ನು ಕೊರೋನಾಗೆ ಮೀಸಲಿಡಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಕೂಡ ಹಾಸಿಗೆ ಮೀಸಲಿಡದಿದ್ದರೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್-19: ರೆಮ್‌ಡಿಸಿವಿರ್ ಔಷಧ ಪೂರೈಕೆ ಹೊಣೆ ಎಸ್‌ಎಎಸ್‌ಟಿಗೆ ನೀಡಲಾಗಿದೆ- ಆರೋಗ್ಯ ಸಚಿವ ಕೆ ಸುಧಾಕರ್
ಕೊವಿಡ್-19 ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುತ್ತಿರುವ ರೆಮ್‌ಡಿಸಿವಿರ್ ಔಷಧದ ಸಮರ್ಪಕ ಪೂರೈಕೆ ಸಲುವಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್‌ಎಎಸ್‌ಟಿ) ಅನ್ನು ನೋಡಲ್ ಏಜೆನ್ಸಿಯನ್ನಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

ಹೊಟೇಲ್ ಸಂಘದ ರಾತ್ರಿ ಕರ್ಪ್ಯೂ ಅವಧಿ ವಿಸ್ತರಣೆ ಮನವಿ ತಿರಸ್ಕರಿಸಿದ ಸಚಿವ ಸುಧಾಕರ್
ರಾತ್ರಿ ಕೊರೊನಾ ಕರ್ಫ್ಯೂ ಸಮಯವನ್ನು ತಮಿಳುನಾಡು ಮಾದರಿಯಲ್ಲಿ ರಾತ್ರಿ 11 ರಿಂದ ಬೆಳಗಿನ 6 ಗಂಟೆವರೆಗೆ ಬದಲಾಯಿಸುವಂತೆ ಹೋಟೆಲ್ ಸಂಘದ ಸದಸ್ಯರು ಸಚಿವ ಡಾ. ಸುಧಾಕರ್ ಅವರಿಗೆ ಮನವಿ ಮಾಡಿದ್ದು, ಸಮಯ ಬದಲಾವಣೆಯನ್ನು ಸಚಿವರು ತಿರಸ್ಕರಿಸಿದ್ದಾರೆ.

ಮನೆ ಮಂದಿಗೆಲ್ಲಾ ಲಸಿಕೆಯ ಸಿಹಿ ಕೊಡಿಸಿ, ಕೊರೋನ ತೊಲಗಿಸಿ: ಆರೋಗ್ಯ ಸಚಿವ ಡಾ. ಕೆ ಸುಧಾಕರ್
ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಕೊರೊನಾ ಲಸಿಕಾ ಉತ್ಸವವನ್ನು ಆಚರಿಸಲಾಗುತ್ತಿದ್ದು, 45 ವರ್ಷದ ಮೇಲ್ಪಟ್ಟವರು ತಪ್ಪದೇ ಲಸಿಕೆ ಪಡೆಯುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ.

ಕೋವಿಡ್ -19: ಬ್ರಿಟನ್ ನಿಂದ ವಾಪಸ್ ಆಗಿ ತಪ್ಪಿಸಿಕೊಂಡವರ ವಿರುದ್ಧ ಪೊಲೀಸ್ ಕ್ರಮದ ಸುಳಿವು ನೀಡಿದ ಸುಧಾಕರ್
ಬ್ರಿಟನ್ ನಿಂದ ನಗರಕ್ಕೆ ವಾಪಸ್ ಆದ ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಸುಳಿವು ನೀಡಿದ್ದಾರೆ.

ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ: ಸಚಿವ ಡಾ.ಕೆ.ಸುಧಾಕರ್
ಹೊಸ ಪ್ರಭೇದದ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾ ಖೆಯೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಯುಗಾದಿ ನಮಗೆ ಹೊಸ ವರ್ಷ, ಸಂಕಷ್ಟ ಸ್ಥಿತಿಯಲ್ಲಿ ಸಂಭ್ರಮಾಚರಣೆ ಅಗತ್ಯವಿದೆಯೇ? ಸುಧಾಕರ್ ಪ್ರಶ್ನೆ
ಹೊಸ ವರ್ಷಚಾರಣೆ ಮತ್ತು ಕ್ರಿಸ್ಮಸ್ ನಮ್ಮ ಸಂಸ್ಕೃತಿಯಲ್ಲ. ಕೋವಿಡ್‌ನ ಸಂಕಷ್ಟ ಸ್ಥಿತಿಯಲ್ಲಿ ಸಂಭ್ರಮಾಚರಣೆ ಅಗತ್ಯವಾದರೂ ಏನಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಪ್ರಶ್ನಿಸಿದ್ದಾರೆ.

ಬಿಪಿಎಲ್ ಕುಟುಂಬಗಳಿಗೆ ಉಚಿತ ಕೊರೊನಾ ಲಸಿಕೆ: ಡಾ. ಸುಧಾಕರ್
ಬಿಪಿಎಲ್ ಕುಟುಂಬಗಳಿಗೆ ಉಚಿತ ಕೊರೊನಾ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

