K Sudhakar

ಜ್ಯೋತಿಷಿಗಳ ಮಾತು ನಂಬಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ: ಡಾ.ಕೆ. ಸುಧಾಕರ್ ವ್ಯಂಗ್ಯ
ರಾಜಕೀಯ

ಜ್ಯೋತಿಷಿಗಳ ಮಾತು ನಂಬಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ: ಡಾ.ಕೆ. ಸುಧಾಕರ್ ವ್ಯಂಗ್ಯ

ಉಪಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಹಾಗೂ ಮುನಿರತ್ನ ಅವರಿಗೆ ಮತ್ತು ಅಭೂತಪೂರ್ವ ವಿಜಯ ಸಾಧಿಸಲು ಶ್ರಮಿಸಿದ ಪಕ್ಷದ ಎಲ್ಲಾ ನಾಯಕರಿಗೂ ಮತ್ತು ಕಾರ್ಯಕರ್ತರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ.

ಪಟಾಕಿ ನಿಷೇಧಕ್ಕೆ ಸಹಕರಿಸಿ, ಸರಳ ದೀಪಾವಳಿ ಆಚರಿಸಿ: ಡಾ. ಕೆ.ಸುಧಾಕರ್ ಕರೆ
ರಾಜ್ಯ

ಪಟಾಕಿ ನಿಷೇಧಕ್ಕೆ ಸಹಕರಿಸಿ, ಸರಳ ದೀಪಾವಳಿ ಆಚರಿಸಿ: ಡಾ. ಕೆ.ಸುಧಾಕರ್ ಕರೆ

ಈ ಬಾರಿ ಸರಳ ದೀಪಾವಳಿ ಆಚರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಪತ್ನಿ ಮತ್ತು ಮಗಳಿಗೆ ಕೊರೋನಾ ಸೋಂಕು ದೃಢ
ರಾಜ್ಯ

ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಪತ್ನಿ ಮತ್ತು ಮಗಳಿಗೆ ಕೊರೋನಾ ಸೋಂಕು ದೃಢ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್‌‌ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್‌ ಅವರು ಟ್ವಿಟರ್‌ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ

ರಾಜ್ಯದಲ್ಲಿ ಒಂದೇ ದಿನ ಲಕ್ಷ ಕೋವಿಡ್‌ ಪರೀಕ್ಷೆ, ಶೀಘ್ರವೇ 1.5 ಲಕ್ಷಕ್ಕೆ ಏರಿಕೆ ಗುರಿ: ಸಚಿವ ಸುಧಾಕರ್‌
ರಾಜ್ಯ

ರಾಜ್ಯದಲ್ಲಿ ಒಂದೇ ದಿನ ಲಕ್ಷ ಕೋವಿಡ್‌ ಪರೀಕ್ಷೆ, ಶೀಘ್ರವೇ 1.5 ಲಕ್ಷಕ್ಕೆ ಏರಿಕೆ ಗುರಿ: ಸಚಿವ ಸುಧಾಕರ್‌

ಮಂಗಳವಾರ ಒಂದೇ ದಿನ ಒಂದು ಲಕ್ಷ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ‌ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಪ್ರವಾಸಿಗರಿಂದ ಸೋಂಕು ಹರಡದಂತೆ ನೋಡಿಕೊಳ್ಳಲು ಮಾರ್ಗಸೂಚಿ, ಸದ್ಯಕ್ಕೆ ಶಾಲೆ ಆರಂಭ ಇಲ್ಲ: ಸುಧಾಕರ್
ರಾಜ್ಯ

ಪ್ರವಾಸಿಗರಿಂದ ಸೋಂಕು ಹರಡದಂತೆ ನೋಡಿಕೊಳ್ಳಲು ಮಾರ್ಗಸೂಚಿ, ಸದ್ಯಕ್ಕೆ ಶಾಲೆ ಆರಂಭ ಇಲ್ಲ: ಸುಧಾಕರ್

ಕೊಡಗು ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಂದ ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ನೂತನ ಮಾರ್ಗಸೂಚಿ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೊರೋನಾ ಮಾರ್ಗಸೂಚಿ ನಿರ್ಲಕ್ಷಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಜೊತೆ ಚರ್ಚಿಸಿ ದಂಡ, ಶಿಕ್ಷೆ ಪ್ರಮಾಣ ಪ್ರಕಟ; ಡಾ.ಸುಧಾಕರ್
ರಾಜ್ಯ

ಕೊರೋನಾ ಮಾರ್ಗಸೂಚಿ ನಿರ್ಲಕ್ಷಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಜೊತೆ ಚರ್ಚಿಸಿ ದಂಡ, ಶಿಕ್ಷೆ ಪ್ರಮಾಣ ಪ್ರಕಟ; ಡಾ.ಸುಧಾಕರ್

ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಕೊರೋನಾ ನಿಯಂತ್ರಣದಲ್ಲಿ ಯಾವುದೇ ನಿರ್ಲಕ್ಷ್ಯ ಮಾಡಿಲ್ಲ, ಉಪಕರಣ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ: ಡಾ. ಸುಧಾಕರ್
ರಾಜ್ಯ

ಕೊರೋನಾ ನಿಯಂತ್ರಣದಲ್ಲಿ ಯಾವುದೇ ನಿರ್ಲಕ್ಷ್ಯ ಮಾಡಿಲ್ಲ, ಉಪಕರಣ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ: ಡಾ. ಸುಧಾಕರ್

ಕೊರೋನಾ ನಿಯಂತ್ರಣ ವಿಷಯದಲ್ಲಿ ರಾಜ್ಯ ಸರ್ಕಾರ ಯಾವುದೇ ನಿರ್ಲಕ್ಷ್ಯ ಮಾಡಿಲ್ಲ. ಮಾನವ ಮಾಡುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಈ ಸೋಂಕು ನಿಯಂತ್ರಣ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಪ್ರತಿ ನಾಗರಿಕನ ಕರ್ತವ್ಯ.

ಕೋವಿಡ್-19 ಚೇತರಿಸಿಕೊಂಡವರ ದೂರಗಾಮಿ ಆರೋಗ್ಯ ಪರಿಣಾಮದ ಅಧ್ಯಯನ: ಡಾ.ಕೆ. ಸುಧಾಕರ್
ರಾಜ್ಯ

ಕೋವಿಡ್-19 ಚೇತರಿಸಿಕೊಂಡವರ ದೂರಗಾಮಿ ಆರೋಗ್ಯ ಪರಿಣಾಮದ ಅಧ್ಯಯನ: ಡಾ.ಕೆ. ಸುಧಾಕರ್

ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಭವಿಷ್ಯದಲ್ಲಿ ಉಂಟಾಗಬಹುದಾದ ದೂರಗಾಮಿ ಆರೋಗ್ಯ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಅನ್ನೋದು ರಕ್ಷಣೆಯ ಟ್ಯಾಗಾ?: ಡಾ.ಕೆ ಸುಧಾಕರ್
ರಾಜಕೀಯ

ಅಲ್ಪಸಂಖ್ಯಾತ ಅನ್ನೋದು ರಕ್ಷಣೆಯ ಟ್ಯಾಗಾ?: ಡಾ.ಕೆ ಸುಧಾಕರ್

ನಾನು ಅಲ್ಪಾಸಂಖ್ಯಾತ ಎಂಬ ಕಾರಣಕ್ಕೆ ಡ್ರಗ್‌ ವಿಚಾರದಲ್ಲಿ ಟಾರ್ಗೆಟ್‌ ಮಾಡಲಾಗಿದೆ ಎಂಬ ಜಮೀರ್ ಅಹಮದ್ ಹೇಳಿಕೆಗೆ ತಿರುಗೇಟು ನೀಡಿದ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್‌, ಅಲ್ಪಸಂಖ್ಯಾತ ಅನ್ನೋದು ರಕ್ಷಣೆಯ ಟ್ಯಾಗಾ? ಅದೇನು ಅವರ ಐಡಿ ಕಾರ್ಡಾ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪ್ರಶ್ನಿಸಿದರು.