ರಾಜ್ಯಸಾಂಕ್ರಾಮಿಕ ಸಂಕಷ್ಟದ ನಡುವೆ ಅಧಿಕೃತ ನಿವಾಸದಲ್ಲಿ ಈಜುಕೊಳ, ಜಿಮ್ ನಿರ್ಮಿಸಿಕೊಂಡ ಮೈಸೂರು ಡಿಸಿ: ಜೆಡಿಎಸ್ ಮುಖಂಡ ಆರೋಪ
ರಾಜ್ಯವು ತೀವ್ರ ಸಾಂಕ್ರಾಮಿಕ ಸೋಂಕು ಹಾಗೂ ಲಾಕ್ ಡೌನ್ ಸಂಕಟವನ್ನು ಅನುಭವಿಸುತ್ತಿರುವಾಗ ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಅಧಿಕೃತ ನಿವಾಸದಲ್ಲಿ ಈಜುಕೊಳ ಮತ್ತು ವೈಯಕ್ತಿಕ ಜಿಮ್ ನಿರ್ಮಿಸಿಕೊಂಡಿದ್ದಾರೆ.