K Y nanje gowda

ಶಾಸಕ ಕೆ.ವೈ ನಂಜೇಗೌಡ ಆಯ್ಕೆಗೆ ತಡೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ; ಮರುಮತ ಎಣಿಕೆಗೆ ಸೂಚನೆ
ಹೈಕೋರ್ಟ್ ಶಾಸಕ ಸ್ಥಾನ ರದ್ದು ಮಾಡಿದ್ದನ್ನು ಪ್ರಶ್ನೆ ಮಾಡಿ ಕೆವೈ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ನ ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಜೊಯಮಲ್ಯ ಬಾಗ್ಚಿ ಅವರ ಪೀಠದಿಂದ ವಿಚಾರಣೆ ನಡೆಸಲಾಯಿತು.

ಸರ್ಕಾರಿ ಜಮೀನು ಅಕ್ರಮ ಮಂಜೂರು ಆರೋಪ: ಮಾಲೂರು ಶಾಸಕ ನಂಜೇಗೌಡ ವಿರುದ್ಧ ಎಫ್ಐಆರ್
150 ಕೋಟಿ ಬೆಲೆ ಬಾಳುವ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಹಂಚಿರುವ ಆರೋಪದಡಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಲ್ಲಿ ಶಾಸಕ ಕೆ.ವೈ ನಂಜೇಗೌಡ ವಿರುದ್ಧ ಮಾಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

