K47

ಸುದೀಪ್ ಜೊತೆ ಕೆಲಸ ಮಾಡುವುದು ವೃತ್ತಿಜೀವನದ ಮೈಲಿಗಲ್ಲು; 'K47' ಚಿತ್ರತಂಡ ಸೇರಿದ ರೋಶನಿ ಪ್ರಕಾಶ್!
ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಕವಲುದಾರಿ ಮತ್ತು ಮರ್ಫಿಯಂತಹ ಚಿತ್ರಗಳಲ್ಲಿನ ನಟನೆಗೆ ಹೆಸರುವಾಸಿಯಾದ ರೋಶನಿ, ಈಗಾಗಲೇ ಕೆ47 ಗಾಗಿ ತಮ್ಮ ಆರಂಭಿಕ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

ವಿಜಯ್ ಕಾರ್ತಿಕೇಯನ್ ನಿರ್ದೇಶನದ, ಕಿಚ್ಚ ಸುದೀಪ್ ನಟನೆಯ 'K47' ಚಿತ್ರತಂಡಕ್ಕೆ ನಿಶ್ವಿಕಾ ನಾಯ್ಡು ಸೇರ್ಪಡೆ?
ಪ್ರಭುದೇವ ಮತ್ತು ಶಿವರಾಜ್‌ಕುಮಾರ್ ನಟನೆಯ ಕರಟಕ ದಮನಕ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಿಶ್ವಿಕಾ, ಎಚ್ಚರಿಕೆಯಿಂದ ಪಾತ್ರಗಳನ್ನು ಆರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ವಿಜಯ್ ಕಾರ್ತಿಕೇಯನ್ ನಿರ್ದೇಶನದ, ಕಿಚ್ಚ ಸುದೀಪ್ ನಟನೆಯ 'K47' ಚಿತ್ರತಂಡಕ್ಕೆ ದೀಪ್ಶಿಖಾ ಸೇರ್ಪಡೆ!
ಮ್ಯಾಕ್ಸ್ ಚಿತ್ರಕ್ಕಾಗಿ ಕೆಲಸ ಮಾಡಿದ್ದ ತಾಂತ್ರಿಕ ತಂಡವು ಈ ಯೋಜನೆಯಲ್ಲಿಯೂ ಮುಂದುವರೆದಿದೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಶೇಖರ್ ಚಂದ್ರು ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ.

