ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾಗಿದ್ದ ಕೆ.ಎ.ದಯಾನಂದ ಅವರನ್ನು ಮತ್ತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.